ಚಾರ್ಮಾಡಿಯಲ್ಲಿ ಭೀಕರ ಅಪಘಾತ : ಕಾರು ಕಂದಕಕ್ಕೆ ಉರುಳಿ ಮಹಿಳೆ ಸಾವು, ನಾಲ್ವರಿಗೆ ಗಂಭೀರ ಗಾಯ
ಬೆಳ್ತಂಗಡಿ: ಕೊಟ್ಟಿಗೆಹಾರದಿಂದ ಚಾರ್ಮಾಡಿ ಘಾಟ್ ಮಾರ್ಗವಾಗಿ ಉಜಿರೆಗೆ ಬರುತ್ತಿದ್ದ ಕಾರೊಂದು ಭಾನುವಾರ ರಾತ್ರಿ ಘಾಟಿಯ ಎರಡನೇ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ, ಸುಮಾರು ೧೦೦ ಮೀಟರ್ ಆಳದ ಕಂದಕಕ್ಕೆ ಉರುಳಿ ಬಿದ್ದು ಕಾರಿನಲ್ಲಿದ್ದ ಐವರ ಪೈಕಿ ಓರ್ವ ಮಹಿಳೆ ಮೃತಪಟ್ಟಿದ್ದು,…
