Author: karavalinews

ಏ.​ 9ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಶಿವಮೊಗ್ಗ: ಏಪ್ರಿಲ್​ 9ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ. ಒಂದು ಕ್ಷೇತ್ರಕ್ಕೆ ಮೂವರು ಟಿಕೆಟ್​​​​ ಆಕಾಂಕ್ಷಿಗಳಿದ್ದಾರೆ. ಎಲ್ಲಾ ರೀತಿಯ ಪ್ರಕ್ರಿಯೆ ಮುಗಿಸಿ ದೆಹಲಿಗೆ ಪಟ್ಟಿ ಕಳುಹಿಸಲಾಗಿದೆ. 7-8 ರಂದು ಸಭೆ ಸೇರಿ ಅಂತಿಮ ಪಟ್ಟಿ ಸಿದ್ದಪಡಿಸುತ್ತೇವೆ. ಎಂದು ಮುಖ್ಯಮಂತ್ರಿ ಬಸವರಾಜ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:07.04.2023, ಶುಕ್ರವಾರ, ಸಂವತ್ಸರ:ಶುಭಕೃತ್, ಉತ್ತರಾಯಣ,ವಸಂತ ಋತು, ಮೀನ:ಮಾಸ,ಕೃಷ್ಣಪಕ್ಷ, ನಕ್ಷತ್ರ:ಚಿತ್ರಾ,ರಾಹುಕಾಲ -11:01 ರಿಂದ 12:33 ಗುಳಿಕಕಾಲ-07:57 ರಿಂದ 09:29 ಸೂರ್ಯೋದಯ (ಉಡುಪಿ) 06:24 ಸೂರ್ಯಾಸ್ತ – 06:41 ರಾಶಿ ಭವಿಷ್ಯ: ಮೇಷ(Aries): ಹಣದ ವಹಿವಾಟಿನ ಬಗ್ಗೆ ಅನುಮಾನದ ಸ್ಥಿತಿ…

ಕಾರ್ಕಳ : ಜ್ಯುವೆಲ್ಲರಿ ಅಂಗಡಿಯಿಂದ ಚಿನ್ನದ ಗಟ್ಟಿ ಕಳವು

ಕಾರ್ಕಳ: ತಾಲೂಕಿನ ನಂದಳಿಕೆ ಗ್ರಾಮದ ಕಕ್ಕೆಪದವು ನಿವಾಸಿ ಶ್ರೀಕಾಂತ್ ಆಚಾರ್ಯ ಎಂಬವರ ಓಂಕಾರ್ ಜ್ಯುವೆಲ್ಲರ್ಸ್ ಎಂಬ ಆಭರಣದ ಅಂಗಡಿಯಿಂದ ಅಪರಿಚಿತ ವ್ಯಕ್ತಿಯೊಬ್ಬ 1,20,000 ರೂ. ಮೌಲ್ಯದ ಚಿನ್ನದ ಗಟ್ಟಿ ಕಳವುಗೈದಿರುವ ಘಟನೆ ಎ.3 ರಂದು ನಡೆದಿದೆ. ಶ್ರೀಕಾಂತ್ ಆಚಾರ್ಯ ಚಿನ್ನದ ಆಭರಣ…

ವಿಧಾನಸಭಾ ಸಾರ್ವತ್ರಿಕ ಚುನಾವಣೆ: ಉಡುಪಿ ಮಾಧ್ಯಮ ಪ್ರತಿನಿಧಿಗಳಿಗೆ ಕಾರ್ಯಾಗಾರ

ಉಡುಪಿ: ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳು ಮತಗಳಿಕೆ ಹಾಗೂ ರಾಜಕೀಯ ಅಸ್ತ್ರವಾಗಬಾರದು. ಸಾಮಾಜಿಕ ಜಾಲತಾಣಗಳ ಮೇಲೆ 24 ಗಂಟೆಗಳ ಕಾಲ ನಿಗಾ ಇರಿಸಲಾಗುತ್ತದೆ. ಪಕ್ಷ, ಅಭ್ಯರ್ಥಿ ಮತ್ತು ಚುನಾವಣೆಯ ಮೇಲೆ ಪರಿಣಾಮ ಬೀರುವ ಅಂಶಗಳನ್ನು ಕುರಿತು ಪರಿಶೀಲನೆ ಮಾಡಲಾಗುತ್ತದೆ ಎಂದು ಉಡುಪಿ…

ಕಾರ್ಕಳ : ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಪ್ರತಿಭಟನೆ

ಕಾರ್ಕಳ : ಕಾರ್ಕಳ ಪುರಸಭಾ ವ್ಯಾಪ್ತಿಯ ಎಲ್ಲಾ ವಾರ್ಡ್ ಗಳಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದು ತಕ್ಷಣ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಆಗ್ರಹಿಸಿ ವಿಪಕ್ಷ ಸದಸ್ಯರು ಪುರಸಭೆಯಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರ ಮನವೊಲಿಸಿದ ಮುಖ್ಯಾಧಿಕಾರಿ ವಾರ್ಡ್ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆಯನ್ನು…

ಪತ್ರಕರ್ತರಿಗೆ ಅಂಚೆ ಮತದಾನ: ಚು.ಆಯೋಗಕ್ಕೆ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಭಿನಂದನೆ

ಬೆಂಗಳೂರು : ಕೆಯುಡಬ್ಲ್ಯೂಜೆ ಮನವಿ ಮೇರೆಗೆ ವಿಧಾನಸಭೆ ಚುನಾಚಣೆಯಲ್ಲಿ ಕಾರ್ಯ ನಿರತ ಪತ್ರಕರ್ತರಿಗೆ ಇದೇ ಮೊಟ್ಟ ಮೊದಲ ಬಾರಿಗೆ ಅಂಚೆ ಮತದಾನ ಮಾಡಲು ಅವಕಾಶ ನೀಡಿರುವ ರಾಜ್ಯ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ಕರ್ನಾಟಕ ಕಾರ್ಯ…

ಕಟೀಲು: ಬೈಕಿನಿಂದ ಬಿದ್ದು ಈದು ಅಂಗನವಾಡಿ ಕಾರ್ಯಕರ್ತೆ ದಾರುಣ ಸಾವು

ಕಿನ್ನಿಗೋಳಿ:ಕಾರ್ಕಳ ತಾಲೂಕಿನ ಈದು ಅಂಗನವಾಡಿ ಕಾರ್ಯಕರ್ತೆ ತನ್ನ ಪತಿಯೊಂದಿಗೆ ಕಟೀಲು ದೇವಸ್ಥಾನಕ್ಕೆ ಹೋಗಿ ಬೈಕಿನಲ್ಲಿ ಬರುತ್ತಿದ್ದ ಆಯತಪ್ಪಿ ರಸ್ತೆಗೆಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಗುರುವಾರ (ಎ 6 ರಂದು) ಮುಂಜಾನೆ ಕಿನ್ನಿಗೋಳಿ ಸಮೀಪದ ಕಟೀಲು ಎಂಬಲ್ಲಿ ನಡೆದಿಡೆ.

ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ

ಬೆಂಗಳೂರು (ಏ.06): ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ 42 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಮಾತ್ರ ಬಿಡುಗಡೆ ಮಾಡಿದ್ದು, ಬಾಕಿ 58 ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ಗೊಂದಲದ ಹಿನ್ನೆಲೆಯಲ್ಲಿ ಬಿಜೆಪಿ…

2023-24ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ಬೇಸಿಗೆ ರಜೆ ಬಳಿಕ ಮೇ.29ರಿಂದ ಶಾಲೆಗಳು ಆರಂಭ

ಬೆಂಗಳೂರು: 2023-24ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. ಅದರಂತೆ ಈ ಬಾರಿ ಬೇಸಿಗೆ ರಜೆಯ ಮುಕ್ತಾಯದ ನಂತರ ಮೇ.29ರಿಂದಲೇ ಶಾಲೆಗಳು ಆರಂಭಗೊಳ್ಳಲಿವೆ . ಅ.8ರಿಂದ ದಸರಾ ಹಾಗೂ ದಿನಾಂಕ 11-04-2024ರಿಂದ ಬೇಸಿಗೆ ರಜೆ ಆರಂಭಗೊಳ್ಳಲಿದೆ. ಈ…

ಏಪ್ರಿಲ್ 10ರವರೆಗೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 10ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆ ದಾಖಲಾಗಿದೆ. ಶನಿವಾರ (ಏಪ್ರಿಲ್ 8) ಮಳೆ ಸುರಿಸುವ…