ಒಳಮೀಸಲಾತಿ ವಿರೋಧಿಸಿ ಬಂಜಾರ ಸ್ವಾಮೀಜಿ ಆತ್ಮಹತ್ಯೆಗೆ ಯತ್ನ
ಹಾವೇರಿ : ರಾಜ್ಯದಲ್ಲಿ ಪರಿಶಿಷ್ಟ ಜಾತಿಗೆ ಒದಗಿಸಲಾಗಿರುವ ಒಳಮೀಸಲಾತಿಯನ್ನು ವಿರೋಧಿಸಿದ ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ಗುಂಡೂರು ಗ್ರಾಮದಲ್ಲಿ ಬಂಜಾರ ಸಮುದಾಯದ ಸ್ವಾಮೀಜಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಂಬೇಡ್ಕತ್ ಪ್ರತಿಮೆ ಬಳಿ ಬಂದು ತಮ್ಮ ಕಾವಿ ವಸ್ತ್ರದ ಶಲ್ಯದಿಂದಲೇ ನೇಣು ಬಿಗಿದುಕೊಳ್ಳಲು ಮುಂದಾಗಿದ್ದಾರೆ.…
