ಸ್ಥಳೀಯ ಭಾಷೆ ಮತ್ತು ಸಂಸ್ಕೃತಿ ಭಾರತವನ್ನು ಶ್ರೀಮಂತಗೊಳಿಸಿದೆ: ಹದಿನೆಂಟನೇ ತಾಲೂಕು ಸಾಹಿತ್ಯ ಸಮ್ಮೇಳನದಲ್ಲಿ ಸಚಿವ ಸುನಿಲ್ ಕುಮಾರ್
ಕಾರ್ಕಳ: ಕನ್ನಡ ಕುರಿತಂತೆ ಸಾಕಷ್ಟು ಚಟುವಟಿಕೆಗಳನ್ನು ನಡೆಸಲಾಗಿದೆ. ಭಾಷೆ, ಸಂಸ್ಕೃತಿ ಮತ್ತು ನಾಗರಿಕತೆ ಒಂದಕ್ಕೊಂದು ಕೊಂಡಿಯಾಗಿ ಕಾರ್ಯನಿರ್ವಹಿಸಬೇಕು. ಭಾರತ ಸಾಂಸ್ಕೃತಿಕ ರಾಷ್ಟ್ರ ಸ್ಥಳೀಯ ಭಾಷೆ ಮತ್ತು ಸಂಸ್ಕೃತಿ ಭಾರತವನ್ನು ಶ್ರೀಮಂತಗೊಳಿಸಿದೆ. ಸಮಾಜದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ನಡೆದಾಗ, ಸಾಮಾಜಿಕ ಪರಿವರ್ತನೆ ಸಾಧ್ಯ…
