ಶೀಘ್ರವೇ ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ: ಎ.4 ರಂದು ಹೈಕಮಾಂಡ್ ನಿಂದ ಪಟ್ಟಿ ಫೈನಲ್!
ಬೆಂಗಳೂರು: ಮುಂದಿನ ತಿಂಗಳು ಮೇ 10ರಂದು ಕರ್ನಾಟಕ ವಿಧಾಸನಸಭೆ ಚುನಾವಣೆ ಮತದಾನ ನಡೆಯಲಿದ್ದು, ಪ್ರಮುಖ ರಾಜಕೀಯ ಪಕ್ಷಗಳ ಪ್ರಚಾರ ಕಾವೇರಿದೆ. ಕಾಂಗ್ರೆಸ್ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇನ್ನೇನು ಕೆಲವೆ ದಿನಗಳಲ್ಲಿ 2ನೇ ಪಟ್ಟಿ ಬಿಡುಗಡೆ ಮಾಡಲಿದೆ.…
