ಕಾರ್ಕಳ ಪರ್ಪಲೆಗುಡ್ಡದಲ್ಲಿ ಬೆಂಕಿ ಅವಘಡ: ಅತ್ತೂರು ಚರ್ಚಿನ ಮೇಣದ ಬತ್ತಿ ತಯಾರಿಕಾ ಘಟಕ ಬೆಂಕಿಗಾಹುತಿ: 25 ಲಕ್ಷ ರೂ ನಷ್ಟ
ಕಾರ್ಕಳ: ನಿಟ್ಟೆ ಗ್ರಾಮದ ಅತ್ತರು ಪರ್ಪಲೆಗುಡ್ಡೆ ಎಂಬಲ್ಲಿನ ಮೇಣದ ಬತ್ತಿ ತಯಾರಿಕಾ ಘಟಕದಲ್ಲಿ ಬುಧವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಈ ದುರಂತದಿAದ ಮೇಣದ ಬತ್ತಿ ತಯಾರಿಕಾ ಘಟಕ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು ಸುಮಾರು 25 ಲಕ್ಷಕ್ಕೂ ಮಿಕ್ಕಿ ನಷ್ಟ ಸಂಭವಿಸಿದೆ.…
