ಕೊಪ್ಪಳದ ಗಂಗಾವತಿಯಲ್ಲಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷನ ಬರ್ಬರ ಹತ್ಯೆ
ಕೊಪ್ಪಳ: ದೇವಿಕ್ಯಾಂಪ್ನಿಂದ ಗಂಗಾವತಿಗೆ ಬೈಕ್ ನಲ್ಲಿ ಬರುತ್ತಿದ್ದ ಕೊಪ್ಪಳ ಜಿಲ್ಲೆಯ ಗಂಗಾವತಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ (31ವ) ಎಂಬವರನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಕೊಪ್ಪಳ ಜಿಲ್ಲೆ ಗಂಗಾವತಿನಗರದ ಲೀಲಾವತಿ ಎಲುಬು ಕೀಲು ಆಸ್ಪತ್ರೆಯ ಮುಂದೆ ಕಳೆದ ತಡರಾತ್ರಿ…
