ಉಡುಪಿ ದ.ಕ ಸೇರಿದಂತೆ ಹಲವೆಡೆ ಇಂದಿನಿಂದ 5 ದಿನ ಮಳೆ ಸಾಧ್ಯತೆ:ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು : ಉಡುಪಿ, ದಕಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಹಲವಡೆ ಇಂದಿನಿಂದ ಮಾರ್ಚ್ 18 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಇಂದಿನಿಂದ ರಾಜ್ಯದ ನಾನಾ…
