ರಾಜ್ಯದಲ್ಲಿ ಒಂದೇ ಹಂತದಲ್ಲಿ ಮತದಾನ ಸಾಧ್ಯತೆ : ಕೇಂದ್ರ ಚುನಾವಣಾ ಆಯೋಗ ಸುಳಿವು
ಬೆಂಗಳೂರು : ಕರ್ನಾಟಕದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ ನಡೆಸಿರುವ ಸಿದ್ಧತೆಯ ಕುರಿತು ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ವಿಕಾಸಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ…
