ರಾಜ್ಯದಲ್ಲಿ 1 ವಾರದಿಂದ `ಕೊರೊನಾ ಸೋಂಕು’ ಹೆಚ್ಚಳ : ಇಂದು ಸಚಿವ ಸುಧಾಕರ್ ನೇತೃತ್ವದಲ್ಲಿ ಮಹತ್ವದ ಸಭೆ
ಬೆಂಗಳೂರು : ರಾಜ್ಯದಲ್ಲಿ ಒಂದು ವಾರದಿಂದ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಚಿವ ಡಾ.ಕೆ. ಸುಧಾಕರ್ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ. ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಕೋವಿಡ್ ಬಗ್ಗೆ ಅಧಿಕಾರಿಗಳು…
