ಮುಂದಿನ ತಿಂಗಳಿನಿಂದ ಪಡಿತರ ಪುನಃ 10 ಕೆಜಿಗೆ ಹೆಚ್ಚಳ : ಕಂದಾಯ ಸಚಿವ ಆರ್. ಅಶೋಕ್
ಬೆಂಗಳೂರು : ರಾಜ್ಯದ ಪಡಿತರ ಚೀಟಿದಾರರಿಗೆ ಬರುವ ತಿಂಗಳಿನಿಂದ ಪಡಿತರೆ ವಿತರಣೆ ಪ್ರಮಾಣವನ್ನು ಪುನಃ 10 ಕೆಜಿಗೆ ಹೆಚ್ಚಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಜಿಲ್ಲಾಡಳಿತ,ಜಿಲ್ಲಾಪಂಚಾಯತ್ ಸಹಯೋಗದಲ್ಲಿ ಇಂದು ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ…
