ಸಂಪೂರ್ಣ ಜಪ್ತಿಯಾಗಲಿದೆ ವಿಜಯ್ ಮಲ್ಯ ಆಸ್ತಿ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ!
ನವದೆಹಲಿ : ಭಾರತದ ಬ್ಯಾಂಕ್‌ಗಳ ಹಣವನ್ನು ಲೂಟಿ ಮಾಡಿ ಪರಾರಿಯಾಗಿದ್ದ ಉದ್ಯಮಿ ವಿಜಯ್ ಮಲ್ಯಗೆ ಶುಕ್ರವಾರ ಸುಪ್ರೀಂ ಕೋರ್ಟ್ ಆಘಾತ ನೀಡಿದೆ. ವಿಜಯ್ ಮಲ್ಯ ಅವರನ್ನು ಆರ್ಥಿಕ ಅಪರಾಧಿ ಎಂದು ಘೋಷಣೆ ಮಾಡಿದ್ದ ಮುಂಬೈ ಕೋರ್ಟ್ ಅದರ ಬೆನ್ನಲ್ಲಿಯೇ ಅವರ ಆಸ್ತಿಯನ್ನು…
