ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರ ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಕೆಯ ದಿನಾಂಕ ವಿಸ್ತರಣೆ
ಬೆಂಗಳೂರು,ಸೆ.25: ಶಾಲಾ ಶಿಕ್ಷಣ ಇಲಾಖೆಯು ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿಯಿರುವ ವಿವಿಧ ಶಿಕ್ಷಕರ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಿದ್ದು, ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ. ಪ್ರಾಥಮಿಕ ಶಾಲೆಗಳಲ್ಲಿ ಖಾಲಿಯಿರುವ ಸಾಮಾನ್ಯ ಶಿಕ್ಷಕ…
