ಎಣ್ಣೆಹೊಳೆ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು
ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಶೌಚಾಲಯಕ್ಕೆ ಹೋಗಿದ್ದ ಸಂದರ್ಭದಲ್ಲಿ ರಕ್ತದೊತ್ತಡ ಕಡಿಮೆಯಾಗಿ ಕುಸಿದು ಬಿದ್ದು ಬಳಿಕ ತೀವೃ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಿಸಿದರೂ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮರ್ಣೆ ಗ್ರಾಮದ ಎಣ್ಡೆಹೊಳೆ ರಾಧಾ ನಾಯಕ್ ಶಾಲೆಯ ಬಳಿಯ ನಿವಾಸಿ ಶೇಖರ ಮೂಲ್ಯ (53) ಎಂಬವರು…
