ಶಿವಮೊಗ್ಗ ಟ್ರಯಲ್ ಬಾಂಬ್ ಬ್ಲಾಸ್ಟ್ ಪ್ರಕರಣ: ರಾಜ್ಯದ 6 ಕಡೆ ಎನ್ಐಎ ದಾಳಿ, ಇಬ್ಬರು ಸಕ್ರೀಯ ಐಸಿಸ್ ಸದಸ್ಯರ ಬಂಧನ
ಶಿವಮೊಗ್ಗ: ತುಂಗಾ ನದಿ ತೀರದಲ್ಲಿ ಶಂಕಿತ ಉಗ್ರ ಶಾರೀಕ್ ಸೇರಿದಂತೆ ಇತರರು ನಡೆಸಿರುವ ಟ್ರಯಲ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಇದೀಗ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಈ ಘಟನೆಯ ಹಿಂದೆ ಐಸಿಸ್ ಒಳಸಂಚು ಅಡಗಿರುವ ವಿಚಾರದಲ್ಲಿ ಎನ್ಐಎ ಅಧಿಕಾರಿಗಳ ತಂಡ ಪತ್ತೆ ಹಚ್ಚಿರುವುದಾಗಿ…
