ಅಖಿಲ ಭಾರತ ಸೇವಾ ನಿಯಮಕ್ಕೆ ಬದ್ಧರಾಗಿರಿ:ರಾಜ್ಯ ಸರ್ಕಾರದಿಂದ ರೋಹಿಣಿ, ರೂಪಾಗೆ ನೋಟಿಸ್ ನಲ್ಲಿ ಖಡಕ್ ಎಚ್ಚರಿಕೆ
ಬೆಂಗಳೂರು: ಐಪಿಎಸ್ ಅಧಿಕಾರಿ ರೂಪ.ಡಿ ಮೌದ್ಗಿಲ್ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಿಮ್ಮಗಳ ನಡೆಯಿಂದ ಸರ್ಕಾರಕ್ಕೆ ಮುಜುಗರ ಉಂಟಾಗಿದೆ. ನೀವು ಮಾಧ್ಯಮಗಳ ಮುಂದೆ ಆರೋಪ, ಪ್ರತ್ಯಾರೋಪ ಮಾಡಿದ್ದು ಸರಿಯಲ್ಲ. ಇಬ್ಬರು ಅಖಿಲ ಭಾರತ ಸೇವಾ ನಿಯಮಕ್ಕೆ ಬದ್ಧರಾಗಿರುವಂತೆ ರಾಜ್ಯ ಸರ್ಕಾರ…
