ಬಿಜೆಪಿ ನಾಯಕರಿಂದ ಕಾಂಗ್ರೆಸ್ ಅತಂತ್ರಗೊಳಿಸಲು ಷಡ್ಯಂತ್ರ: ಕಾರ್ಕಳ ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲವಿಲ್ಲ, ನಾವೆಲ್ಲ ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ
ಕಾರ್ಕಳ:ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳದಲ್ಲಿ ಈಗಾಗಲೇ ಟಿಕೆಟ್ ಆಕಾಂಕ್ಷಿಗಳ ಹೊರತುಪಡಿಸಿ ಅನ್ಯ ಅಭ್ಯರ್ಥಿಯು ಸ್ಪರ್ಧಿಸುವ ಪ್ರಶ್ನೆಯೇ ಇಲ್ಲವೆಂದು ಕಾಂಗ್ರೆಸ್ ನಾಯಕರು ಕಾರ್ಕಳದಲ್ಲಿ ನಡೆದ ಜಂಟೀ ಸುದ್ದಿಗೋಷ್ಟಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿಯ ಕುರಿತು…
