Author: karavalinews

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ: 2 ಲಕ್ಷ ಕೃಷಿ ಪತ್ತಿನ ಸಹಕಾರ ಸಂಘ ಸ್ಥಾಪನೆಗೆ ಅಸ್ತು

ನವದೆಹಲಿ: ದೇಶದ ಸಹಕಾರ ಅಭಿಯಾನವನ್ನು ಇನ್ನಷ್ಟು ಬಲಪಡಿಸಲು ಮುಂದಡಿ ಇಟ್ಟಿರುವ ಕೇಂದ್ರ ಸರ್ಕಾರ, ದೇಶಾದ್ಯಂತ 2 ಲಕ್ಷ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ/ ಹೈನುಗಾರಿಕೆ ಮತ್ತು ಮೀನುಗಾರಿಕೆ ಸಹಕಾರ ಸಂಘವನ್ನು ಸ್ಥಾಪಿಸಲು ನಿರ್ಧರಿಸಿದೆ. ಈ ಮೂಲಕ ಕೃಷಿ ಸಾಲ ನೀಡಿಕೆಯನ್ನು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:16.02.2023, ಗುರುವಾರ,ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಕೃಷ್ಣಪಕ್ಷ, ನಕ್ಷತ್ರ:ಮೂಲಾ, ರಾಹುಕಾಲ -02:13 ರಿಂದ 03:40 ಗುಳಿಕಕಾಲ 09:50 ರಿಂದ 11:18 ಸೂರ್ಯೋದಯ (ಉಡುಪಿ) 06:57 ಸೂರ್ಯಾಸ್ತ – 06:34 ದಿನ ವಿಶೇಷ: ನಿಟ್ಟೆ ಕೆಮ್ಮಣ್ಣು…

ವಂಚನೆ ಪ್ರಕರಣ – ಕಾರ್ಕಳದ ಚಿನ್ನಾಭರಣ ಅಂಗಡಿ ಮಾಲಕನಿಗೆ ಶಿಕ್ಷೆ ವಿಧಿಸಿ ಆದೇಶ

ಕಾರ್ಕಳ : ನಗರದ ಮಾರ್ಕೆಟ್ ರಸ್ತೆಯಲ್ಲಿ ಶ್ರೀದುರ್ಗಾ ಜ್ಯುವರಲ್ರ‍್ಸ್ ಚಿನ್ನಾಭರಣ ಅಂಗಡಿ ವ್ಯವಹಾರ ನಡೆಸಿ ಗ್ರಾಹಕರನ್ನು ವಂಚಿಸಿದ ಮಾಲಕ ರವೀಂದ್ರ ಆಚಾರ್ಯ ಯಾನೆ ರವೀಂದ್ರ ಎಂಬಾತನಿಗೆ ಕಾರ್ಕಳ ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶೆ ಚೇತನಾ ಎಸ್.ಎಫ್ ಅವರು ಶಿಕ್ಷೆ ವಿಧಿಸಿ…

ಅಡಿಕೆ ಆಮದು : ಕನಿಷ್ಠ ದರ ಕೆಜಿಗೆ 351 ರೂ.ಗಳಿಗೆ ಹೆಚ್ಚಿಸಿದ ಕೇಂದ್ರ ಸರ್ಕಾರ

ನವ​ದೆ​ಹ​ಲಿ: ಅಡಕೆ ಆಮದು ಮೇಲಿನ ಕನಿಷ್ಠ ದರ​ವನ್ನು ಕೇಂದ್ರ ಸರ್ಕಾರ ಕೆ.ಜಿ.ಗೆ 100 ರೂಪಾ​ಯಿ​ಯಷ್ಟು ಹೆಚ್ಚಿಸಿ ಆದೇಶ ಹೊರ​ಡಿ​ಸಿ​ದೆ.ಈ ಹಿಂದೆ ಕೆ.ಜಿ.ಗೆ 251 ರೂಪಾಯಿ ಕನಿಷ್ಠ ಆಮದು ದರ ಇತ್ತು. ಈಗ ಅದನ್ನು ಕೇಂದ್ರ ಸರ್ಕಾರ ಅದನ್ನು 351 ರೂಪಾ​ಯಿ​ಗ​ಳಿಗೆ ಹೆಚ್ಚಿ​ಸಿದೆ.…

ಹಣ ಮಾಡುವ ಉದ್ದೇಶ ಇದ್ದಿದ್ದರೆ ಬೆಳಗಾವಿಯಿಂದ ಕಾರ್ಕಳಕ್ಕೆ ಬರಬೇಕಿರಲಿಲ್ಲ: ನಕಲಿ ಹಿಂದುತ್ವ ಮತ್ತು ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕಾಗಿ ನನ್ನ ಸ್ಪರ್ಧೆ: ಮುತಾಲಿಕ್

ಕಾರ್ಕಳ : ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಮುನ್ನವೇ ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ ಹಾಲಿ ಸಚಿವರು, ಶಾಸಕರು, ಹಿಂದಿನ ಚುನಾವಣೆಯಲ್ಲಿ ಸೋತವರೂ ಕೂಡ ತಮ್ಮ ಕ್ಷೇತ್ರಗಳಲ್ಲಿ ಜನರನ್ನು ಮನ ಓಲೈಸಲು ಭರ್ಜರಿ ತಾಲೀಮು ಆರಂಭಿಸಿದ್ದಾರೆ. ಇದರ ಎಲ್ಲದರ ನಡುವೆ ಕಾರ್ಕಳ…

ರಾಜ್ಯದಲ್ಲಿ ಗೋಹತ್ಯೆ ತಡೆ ಕಾಯ್ದೆ ವಾಪಾಸ್‌ ಪಡೆಯಬೇಕು : ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಗೋಹತ್ಯೆ ನಿಷೇಧದಿಂದ ಹಾಲು ಉತ್ಪಾದನೆ ಕುಂಠಿತವಾಗಿದೆ ಹೀಗಾಗಿ ಗೋಹತ್ಯೆ ತಡೆ ಕಾಯ್ದೆ ವಾಪಾಸ್‌ ಪಡೆಯಬೇಕು ಎಂದು ವಿಧಾನಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ , ಅನುಪಯುಕ್ತ ರಾಸುಗಳನ್ನು ಮೊದಲೆಲ್ಲಾ ಮಾರಾಟ ಮಾಡುತ್ತಿದ್ದರು. ಈಗ ಅಂತಹ…

ಕಾರ್ಕಳದ ಬಹುಮಹಡಿ ಕಟ್ಟಡವನ್ನು ಏರಿ ಸಾಹಸ ಪ್ರದರ್ಶಿಸಿದ ಕೋತಿರಾಜ್

ಕಾರ್ಕಳ : ಯಾರ ಸಹಾಯವೂ ಇಲ್ಲದೆ , ಯಾವುದೇ ಆಸರೆಯಿಲ್ಲದೆ ಅತ್ಯಂತ ಎತ್ತರದ ಬಂಡೆಗಳನ್ನು ಕಟ್ಟಡಗಳನ್ನು ಏರಿ ಚಿತ್ರದುರ್ಗದ ಕೋಟೆ ,ಹಿಮಾಲಯ , ಜೋಗದ ಬೆಟ್ಟ ಹತ್ತುವ ಮೂಲಕ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸಾಧನೆ ಮಾಡಿರುವ ಜ್ಯೋತಿರಾಜ್ ಅಲಿಯಾಸ್, ಕೋತಿರಾಜ್ ಅವರು…

ಬಜಗೋಳಿ : ಮಿತ್ರ ಬಳಗ ವತಿಯಿಂದ ಗ್ರಾಮೀಣ ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ

ಕಾರ್ಕಳ : ಮಿತ್ರ ಬಳಗ ಬಜಗೋಳಿ ಪ್ರಾಯೋಜಕತ್ವದಲ್ಲಿ ಫೆ.12ರಂದು ಬಜಗೋಳಿಯ ದಿಡಿಂಬಿರಿಯಲ್ಲಿ ಪುರುಷರ, ಮಹಿಳೆಯರ ಮತ್ತು 20 ವರ್ಷದ ಒಳಗಿನ ಯುವಕರ ಗ್ರಾಮೀಣ ಮಟ್ಟದ ಹಗ್ಗ ಜಗ್ಗಾಟ ನಡೆಯಿತು. ಶೈಲೇಶ್ ವರ್ಮ ಜೈನ್, ದೀಪ ಬೆಳಗಿಸುವುದರ ಮೂಲಕ ಪಂದ್ಯಾಟ ಉದ್ಘಾಟಿಸಿದರು. ಮುಡಾರು…

ಗ್ರಾಮ ಪಂಚಾಯಿತಿ ನೌಕರರು ಸರ್ಕಾರಿ ನೌಕರರಲ್ಲ: ಕೋಟ ಶ್ರೀನಿವಾಸ್ ಪೂಜಾರಿ

ಬೆಂಗಳೂರು: ಸ್ಥಳೀಯ ಪ್ರಾಧಿಕಾರವಾದ ಗ್ರಾಮ ಪಂಚಾಯಿತಿಯ ತಾತ್ಕಾಲಿಕ ನೆಲೆಯಲ್ಲಿ ಕರ್ತವ್ಯ ನಿರ್ವಹಿಸುವ ನೌಕರರನ್ನು ಸಿ ಮತ್ತು ಡಿ ದರ್ಜೆ ನೌಕರರೆಂದು ಪರಿಗಣಿಸಲು ಸಾಧ್ಯವಿಲ್ಲ ಅದೇ ರೀತಿ ಸರಕಾರಿ ನೌಕರರಂತೆ ವೇತನ ಶ್ರೇಣಿ ನಿಗದಿಪಡಿಸಲು ಸಾಧ್ಯವಿಲ್ಲವೆಂದು ಕೋಟ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:15.02.2023, ಬುಧವಾರ,ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಕೃಷ್ಣಪಕ್ಷ, ನಕ್ಷತ್ರ:ಜ್ಯೇಷ್ಠಾ, ರಾಹುಕಾಲ -12:45 ರಿಂದ 02:13 ಗುಳಿಕಕಾಲ 11:18 ರಿಂದ 12:45 ಸೂರ್ಯೋದಯ (ಉಡುಪಿ) 06:57 ಸೂರ್ಯಾಸ್ತ – 06:34 ರಾಶಿ ಭವಿಷ್ಯ: ಮೇಷ(Aries): ಈ…