Author: karavalinews

ಅಸ್ಸಾಂನಲ್ಲಿ ಭೂಕಂಪ: ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲು

ಅಸ್ಸಾಂ: ಭಾನುವಾರ ಅಸ್ಸಾಂನ ನಾಗಾನ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆಯ ಭೂಕಂಪ ಸಂಭವಿಸಿದೆ. ಇಂದು ಸಂಜೆ 4.18ಕ್ಕೆ ಭೂಕಂಪ ಸಂಭವಿಸಿದೆ ಎಂದು ಭೂಕಂಪನದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿ ಹಾನಿಯ ಬಗ್ಗೆ ಇನ್ನಷ್ಟೇ ಮಾಹಿತಿ ಬರಬೇಕಿದೆ. ಭೂಕಂಪದ ಕೇಂದ್ರ…

ನಿಟ್ಟೆ: ಕಾರುಗಳೆರಡು ಡಿಕ್ಕಿಯಾಗಿ ಪ್ರಯಾಣಿಕರಿಗೆ ಗಾಯ

ಕಾರ್ಕಳ : ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ದೂಪದಕಟ್ಟೆ ಎಂಬಲ್ಲಿ ಕಾರ್ಕಳ- ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ಕಾರುಗಳೆರಡು ಡಿಕ್ಕಿಯಾಗಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಕೇರಳ ಕಾಸರಗೋಡು ಜಿಲ್ಲೆಯ ಕೆ .ಗಣರಾಜ ಎಂಬವರು ತಮ್ಮ ಕಾರಿನಲ್ಲಿ ಸ್ನೇಹಿತರೊಂದಿಗೆ ಕಾರ್ಕಳ…

ಸ್ಥಳೀಯ ಭಾಷೆ ಮತ್ತು ಸಂಸ್ಕೃತಿ ಭಾರತವನ್ನು ಶ್ರೀಮಂತಗೊಳಿಸಿದೆ: ಹದಿನೆಂಟನೇ ತಾಲೂಕು ಸಾಹಿತ್ಯ ಸಮ್ಮೇಳನದಲ್ಲಿ ಸಚಿವ ಸುನಿಲ್ ಕುಮಾರ್

ಕಾರ್ಕಳ: ಕನ್ನಡ ಕುರಿತಂತೆ ಸಾಕಷ್ಟು ಚಟುವಟಿಕೆಗಳನ್ನು ನಡೆಸಲಾಗಿದೆ. ಭಾಷೆ, ಸಂಸ್ಕೃತಿ ಮತ್ತು ನಾಗರಿಕತೆ ಒಂದಕ್ಕೊಂದು ಕೊಂಡಿಯಾಗಿ ಕಾರ್ಯನಿರ್ವಹಿಸಬೇಕು. ಭಾರತ ಸಾಂಸ್ಕೃತಿಕ ರಾಷ್ಟ್ರ ಸ್ಥಳೀಯ ಭಾಷೆ ಮತ್ತು ಸಂಸ್ಕೃತಿ ಭಾರತವನ್ನು ಶ್ರೀಮಂತಗೊಳಿಸಿದೆ. ಸಮಾಜದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ನಡೆದಾಗ, ಸಾಮಾಜಿಕ ಪರಿವರ್ತನೆ ಸಾಧ್ಯ…

ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶ ಅಬ್ದುಲ್ ನಜೀರ್ ಆಂಧ್ರಪ್ರದೇಶದ ನೂತನ ರಾಜ್ಯಪಾಲರಾಗಿ ನೇಮಕ

ನವದೆಹಲಿ: ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅಬ್ದುಲ್ ನಝೀರ್ ಅವರನ್ನು ಕೇಂದ್ರ ಸರಕಾರ ಆಂದ್ರಪ್ರದೇಶದ ನೂತನ ರಾಜ್ಯಪಾಲರನ್ನಾಗಿಸಿ ನೇಮಿಸಿದೆ. ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ಬೆಳುವಾಯಿಯವರಾಗಿರುವ ಅಬ್ದುಲ್ ನಝೀರ್ ಸುಪ್ರೀಂ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿ ಜನವರಿ 4 ರಂದು ಸೇವೆಯಿಂದ ನಿವೃತ್ತರಾಗಿದ್ದರು.ಕೇಂದ್ರ…

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ವಿಶ್ವಮಾನವ ಕುವೆಂಪು ಹೆಸರು : ಮಾಜಿ ಸಿಎಂ ಯಡಿಯೂರಪ್ಪ

ಶಿವಮೊಗ್ಗ : ಶಿವಮೊಗ್ಗ ಏರ್ ಪೋರ್ಟ್ ಗೆ ವಿಶ್ವಮಾನವ ಕುವೆಂಪು ಹೆಸರಿಡಲು ನಿರ್ಧಾರ ಮಾಡಲಾಗಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಯಡಿಯೂರಪ್ಪ ಶಿವಮೊಗ್ಗ ಏರ್ ಪೋರ್ಟ್ ಗೆ ನನ್ನ ಹೆಸರು ಇಡಬೇಡಿ ಎಂದು ಈಗಾಗಲೇ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:12.02.2023, ಭಾನುವಾರ,ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮಕರ ಮಾಸ, ಕೃಷ್ಣಪಕ್ಷ, ನಕ್ಷತ್ರ:ಸ್ವಾತಿ, ರಾಹುಕಾಲ -05:07 ರಿಂದ 06:34 ಗುಳಿಕಕಾಲ 03:40 ರಿಂದ 05:07 ಸೂರ್ಯೋದಯ (ಉಡುಪಿ) 06:58 ಸೂರ್ಯಾಸ್ತ – 06:34 ರಾಶಿ ಭವಿಷ್ಯ: ಮೇಷ(Aries): ಸಂಬಂಧಿಕರೊಂದಿಗೆ…

ಪುತ್ತೂರು : ಭಾರತ ಮಾತಾ ಮಂದಿರವನ್ನು ಉದ್ಘಾಟಿಸಿದ ಕೇಂದ್ರ ಸಚಿವ ಅಮಿತ್ ಶಾ: ಕಾಂತಾರ ಸಿನಿಮಾದಿಂದ ತುಳುನಾಡಿನ ಸಂಸ್ಕೃತಿ ಪರಂಪರೆಯು ಸಮೃದ್ದವಾಗಿದೆ : ಕರಾವಳಿಯನ್ನು ಕೊಂಡಾಡಿದ ಅಮಿತ್ ಶಾ

ಪುತ್ತೂರು : ಇಲ್ಲಿನ ಈಶ್ವರಮಂಗಲದ ಅಮರಗಿರಿಯಲ್ಲಿ ಭಾರತಮಾತಾ ಮಂದಿರವನ್ನು ಕೇಂದ್ರ ಗ್ರಹ ಸಚಿವ ಅಮಿತ್ ಶಾ ಶನಿವಾರ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಇದನ್ನು ಧರ್ಮಶ್ರೀ ಪ್ರತಿಷ್ಠಾನದ ಮೂಲಕ ಅಭಿವೃದ್ಧಿಪಡಿಸಲಾಗಿದೆ. ಇದು ಭಾರತ ಮಾತಾ ಮತ್ತು ಅವರ ವೀರಯೋಧರನ್ನು ಸ್ಮರಿಸುವುದು ,…

ಪಾನ್ ಕಾರ್ಡ್ ಅನ್ನು ಆಧಾರ್ ನೊಂದಿಗೆ ಲಿಂಕ್ ಮಡುವಂತೆ ಕೇಂದ್ರದಿಂದ ತುರ್ತು ಅಧಿಸೂಚನೆ

ನವದೆಹಲಿ : ನಮ್ಮ ಹಣಕಾಸಿನ ವ್ಯವಹಾರಗಳ ವಿವರಗಳನ್ನ ತಿಳಿದುಕೊಳ್ಳಲು ಪ್ಯಾನ್ ಕಾರ್ಡ್ ಅತ್ಯಗತ್ಯವಾಗಿರುತ್ತದೆ. ಪ್ಯಾನ್ ಬ್ಯಾಂಕ್ ಖಾತೆಯನ್ನ ತೆರೆಯುವುದರಿಂದ, ಹಣಕಾಸಿನ ವಹಿವಾಟುಗಳು ಕಡ್ಡಾಯವಾಗಿದೆ. ಆಧಾರ್ ಕಾರ್ಡ್ ನಮತೆ ಪ್ಯಾನ್ ಕಾರ್ಡ್ ಕೂಡ ಪ್ರಮುಖ ದಾಖಲೆಯಾಗಿದ್ದು, ಇದನ್ನು ಆದಾಯ ತೆರಿಗೆ ಇಲಾಖೆ ನೀಡುತ್ತದೆ.…

ಅಜೆಕಾರು: ಯುವಕ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಮರ್ಣೆ ಗ್ರಾಮದ ಅಜೆಕಾರು ಕುರ್ಪಾಡಿ ನಿವಾಸಿ ಗೋಪಾಲ ಪೂಜಾರಿ ಎಂಬವರ ಮಗ ಶ್ರೀನಿವಾಸ ಪೂಜಾರಿ(25) ಎಂಬವರು ತಮ್ಮ ಮನೆಯ ಸಮೀಪದ ಗೇರುಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಜೆಕಾರಿನ ವೆಲ್ಡಿಂಗ್ ಶಾಪ್ ನಲ್ಲಿ ಕೆಲಸ ಮಾಡಿಕೊಂಡಿದ್ದು ಶುಕ್ರವಾರ ತಡರಾತ್ರಿ ನೇಣಿಗೆ…

ಕಾರ್ಕಳ ಪರಶುರಾಮ ಥೀಂ ಪಾರ್ಕ್ ನಲ್ಲಿ  : “ಪರಶುರಾಮ” ನಾಟಕ ಪ್ರದರ್ಶನ

ಕಾರ್ಕಳ : ವಿದ್ಯಾರ್ಥಿ ಜೀವನದಲ್ಲಿ ಕೇವಲ ಅಂಕ ಗಳಿಕೆಗೆ ಮಾತ್ರ ಸೀಮಿತರಾಗದೇ ಶ್ರೀಮಂತವಾಗಿರುವ ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೂ ತೆರೆದುಕೊಳ್ಳಬೇಕು. ವಿದ್ಯಾರ್ಥಿಗಳು ವಿದ್ಯಾವಂತ ಜೊತೆಗೆ ಸಂಸ್ಕಾರವAತರಾಗಬೇಕು ಎಂದು ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ…