ಅಜೆಕಾರು : ಶ್ರೀ ಗುರುದೇವ ಸಹಕಾರ ಸಂಘದ 17ನೇ ಶಾಖೆ ಉದ್ಘಾಟನೆ
ಕಾರ್ಕಳ : ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 17ನೇ ಶಾಖೆಯನ್ನು ಅಜೆಕಾರು ಕೆಮ್ಮಂಜೆ ಕ್ಲಾಕ್ ಟವರ್ ಕಾಂಪ್ಲೆಕ್ಸ್ ನಲ್ಲಿ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಶನಿವಾರ ಉದ್ಘಾಟಿಸಿದರು. ಸಂಘದ ಅಧ್ಯಕ್ಷರಾದ ಎನ್ ಪದ್ಮನಾಭ ಮಾಣಿಂಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.…
