ಕಾರ್ಕಳ : ಫೆ.12ರಂದು 18ನೇ ಕನ್ನಡ ಸಾಹಿತ್ಯ ಸಮ್ಮೇಳನ-2023
ಕಾರ್ಕಳ : ಕಾರ್ಕಳ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ-2023 ಭಾವಾಂತರAಗ ಕಾರ್ಕಳ ಎಸ್‌ವಿಟಿ ವಿದ್ಯಾಸಂಸ್ಥೆಯ ಅಂಡಾರು ವಿಠಲ ರುಕ್ಮಿಣಿ ಕಿಣಿ ಸಭಾಂಗಣದಲ್ಲಿ ಫೆ.12ರಂದು ಬೆಳಗ್ಗೆ 10 ಗಂಟೆಯಿAದ ನಡೆಯಲಿದೆ ಎಂದು ಕಾರ್ಕಳ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ…
