ಪ್ರಾಮಾಣಿಕ, ನಿಷ್ಠೆಯಿಂದ ಇರುವ ವ್ಯಕ್ತಿ ರಾಜ್ಯ, ರಾಷ್ಟ್ರವನ್ನು ಆಳುತ್ತಾನೆ: ವರ್ಷದ ಕಾರ್ಣಿಕ ಭವಿಷ್ಯ ನುಡಿದ ಗೊರವಯ್ಯ ರಾಮಪ್ಪ
ಹೊಸಪೇಟೆ: ಇಲ್ಲಿನ ಮೈಲಾರ ಲಿಂಗದಲ್ಲಿ ನಡೆಯುವ ಕಾರ್ಣೀಕ ನುಡಿ ಜಗತ್ ಪ್ರಸಿದ್ದಿಯಾಗಿದ್ದು , ಇಂದು ನಡೆದ ಕಾರ್ಣೀಕದಲ್ಲಿ ಅಂಬಲಿ ಹಳಸೀತು, ಕಂಬಳಿ ಬೀಸಿತಲೆ ಪರಾಕ್ ಎಂಬುದಾಗಿ ಗೊರವಯ್ಯ ಕಾರ್ಣಿಕ ನುಡಿ ನುಡಿದ್ದಿದ್ದು, ಈ ರಾಜ್ಯ, ದೇಶವನ್ನು ನಿಷ್ಠೆ, ಪ್ರಾಮಾಣಿಕ ವ್ಯಕ್ತಿ ಆಳುತ್ತಾನೆ…
