Author: karavalinews

ಟೀಮ್ ಇಂಡಿಯಾ ಗೆದ್ದ ಏಷ್ಯಾಕಪ್ ಟ್ರೋಫಿಯೊಂದಿಗೆ ಓಡಿಹೋದ ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ!:

ದುಬೈ, ಸೆ 29: ಏಷ್ಯಾಕಪ್ ಕ್ರಿಕೆಟ್ ಸರಣಿಯ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಹೀನಾಯವಾಗಿ ಸೋಲಿಸಿ ಮತ್ತೊಮ್ಮೆ ಏಷ್ಯಾ ಕಪ್ ಗೆದ್ದ ಭಾರತಕ್ಕೆ ಕಪ್ ನೀಡದೇ ಟ್ರೋಫಿಯೊಂದಿಗೆ ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಓಡಿಹೋದ ಘಟನೆ ನಡೆದಿದೆ. ಭಾರತದ ಅಮೋಘ ಗೆಲುವಿನ ನಂತರ,…

ವಿಶ್ವ ಹೃದಯ ದಿನಾಚರಣೆ : ವಿವಿಧ ಸ್ಪರ್ಧೆಗಳಲ್ಲಿ ಕ್ರಿಯೇಟಿವ್ ಪ.ಪೂ. ಕಾಲೇಜಿಗೆ ಪ್ರಶಸ್ತಿಗಳ ಗರಿ

ಮಣಿಪಾಲ: ಶ್ರಮಯೇವ ಜಯತೆ ಎನ್ನುವ ಧ್ಯೇಯದೊಂದಿಗೆ ದೇಶದಲ್ಲಿ ಅತೀ ಹೆಚ್ಚು ಸದಸ್ಯರ ಸಂಘಟನೆ ಎನ್. ಎಸ್. ಎಸ್. ಅಂತಹ ಸುಭದ್ರ ತಳಹದಿಯ ಸಂಘಟನೆ ಸದಸ್ಯರಾಗಿರುವುದೇ ಹೆಮ್ಮೆಯ ವಿಷಯ.ಯುವಜನತೆಗೆ ವಿಧ್ಯಾಭ್ಯಾಸದ ಜೊತೆಗೆ ಸಾಮಾಜಿಕ ಜವಾಬ್ದಾರಿ ಸೇವಾ ಮಾನೋಭಾವನೆ ರೂಢಿಸಲು ಸೃಷ್ಟಿಯಾದ ಎನ್.ಎಸ್.ಎಸ್. ಕ್ರಾಂತಿಕಾರಿ…

ಮಣಿಪಾಲ ಜ್ಞಾನಸುಧಾ: ಎನ್.ಎಸ್.ಎಸ್. ಘಟಕಉದ್ಘಾಟನೆ-  ವಿದ್ಯಾರ್ಥಿಗಳ ಸರ್ವಾಂಗೀ ಣಅಭಿವೃದ್ಧಿಗೆ ಎನ್. ಎಸ್. ಎಸ್ ಸಹಕಾರಿ :ಡಾ. ಗಣನಾಥ ಎಕ್ಕಾರ್

ಮಣಿಪಾಲ: ಶ್ರಮಯೇವ ಜಯತೆ ಎನ್ನುವ ಧ್ಯೇಯದೊಂದಿಗೆ ದೇಶದಲ್ಲಿ ಅತೀ ಹೆಚ್ಚು ಸದಸ್ಯರ ಸಂಘಟನೆ ಎನ್. ಎಸ್. ಎಸ್. ಅಂತಹ ಸುಭದ್ರ ತಳಹದಿಯ ಸಂಘಟನೆ ಸದಸ್ಯರಾಗಿರುವುದೇ ಹೆಮ್ಮೆಯ ವಿಷಯ.ಯುವಜನತೆಗೆ ವಿಧ್ಯಾಭ್ಯಾಸದ ಜೊತೆಗೆ ಸಾಮಾಜಿಕ ಜವಾಬ್ದಾರಿ ಸೇವಾ ಮಾನೋಭಾವನೆ ರೂಢಿಸಲು ಸೃಷ್ಟಿಯಾದ ಎನ್.ಎಸ್.ಎಸ್. ಕ್ರಾಂತಿಕಾರಿ…

ಮದ್ದೂರು ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ ಪೂರ್ವಯೋಜಿತ ಕೃತ್ಯ: ಪೊಲೀಸ್ ತನಿಖೆಯಲ್ಲಿ ಬಯಲು

ಮಂಡ್ಯ, ಸೆಪ್ಟೆಂಬರ್ 29: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೆರವಣಿಗೆಯ ವೇಳೆ ನಡೆದ ಕಲ್ಲು ತೂರಾಟ ಪೂರ್ವ ನಿಯೋಜಿತ ಕೃತ್ಯವಾಗಿತ್ತು ಎಂದು ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಮದ್ದೂರಿನ ರಾಮ್​ ರಹೀಮ್ ನಗರದಲ್ಲಿ ಗಣೇಶ ಮೆರವಣಿಗೆ ವೇಳೆ ಸೆಪ್ಟೆಂಬರ್ 7 ರಂದು ಸಂಜೆ…

ಹೆಬ್ರಿ: ಕಾರು ಬಸ್ಸು ಮುಖಾಮುಖಿ ಡಿಕ್ಕಿ: ದಂಪತಿಗೆ ಗಾಯ

ಹೆಬ್ರಿ,ಸೆ,28: ಕಾರು ಹಾಗೂ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ದಂಪತಿ ಗಾಯಗೊಂಡ ಘಟನೆ ಹೆಬ್ರಿಯಲ್ಲಿ ಸಂಭವಿಸಿದೆ. ಕಾರು ಚಾಲಕ‌ವಿಜೇಶ್ ಹಾಗೂ ಅವರ ಪತ್ನಿ ನಿಶಾ ಗಾಯಗೊಂಡಿದ್ದು, ವಿಜೇಶ್ ತನ್ನ ಪತ್ನಿ ನಿಶಾ ಅವರೊಂದಿಗೆ ತನ್ನ ಕಾರಿನಲ್ಲಿ ಶುಕ್ರವಾರ ರಾತ್ರಿ 8.30ರ…

ಸ್ನೇಹಿತರಿಂದಲೇ ಬಸ್ ಮಾಲೀಕ, ರೌಡಿ ಶೀಟರ್ ಸೈಫುದ್ದೀನ್ ಹತ್ಯೆ: ಮೂವರು ಆರೋಪಿಗಳ ಬಂಧನ: ಹಣಕಾಸಿನ ವ್ಯವಹಾರಕ್ಕಾಗಿ ನಡೆಯಿತೇ ಹತ್ಯೆ?

ಉಡುಪಿ ಸೆ.27: ಬಸ್ ಮಾಲೀಕ ಹಾಗೂ ರೌಡಿಶೀಟರ್ ಸೈಫುದ್ದೀನ್ ನ್ನು ಮಲ್ಪೆಯ ಕೊಡವೂರಿನಲ್ಲಿ ಶನಿವಾರ ಮುಂಜಾನೆ ಭೀಕರವಾಗಿ ಹತ್ಯೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎನ್ನುವ ಮಾಹಿತಿ ಲಭಿಸಿದೆ. ಆರೋಪಿಗಳಾದ ಡಯಾನ ಕುಕ್ಕಿಕಟ್ಟೆಯ ಫೈಜಲ್ ಖಾನ್, ಕರಂಬಳ್ಳಿಯ ಜನತಾ ಕಾಲೋನಿಯ ಮೊಹಮ್ಮದ್…

ಅಜೆಕಾರು:ಅಕ್ರಮ ಜಾನುವಾರು ಸಾಗಾಟ: ಇಬ್ಬರು ಆರೋಪಿಗಳು ವಶಕ್ಕೆ, ಜಾನುವಾರುಗಳ ರಕ್ಷಣೆ

ಅಜೆಕಾರು: ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಹೊಳೆ – ಅಂಡಾರು ರಸ್ತೆಯ ಕೊಂದಲ್ಕೆ ಎಂಬಲ್ಲಿ ಕಳ್ಳತನ ಮಾಡಿ 2 ದನಗಳನ್ನು ಸಾಗಿಸುತ್ತಿದ್ದ ವಾಹನವನ್ನು ಅಡ್ಡಗಟ್ಟಿದ ಪೊಲೀಸರು ಪಿಕಪ್ ಸಹಿತ ಇಬ್ಬರು ಆರೋಪಿಗಳನ್ನು ವಶಪಡಿಸಿಕೊಂಡು ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ. ಅಜೆಕಾರು ಠಾಣಾ ಪಿಎಸ್‌ಐ…

ಉಡುಪಿ: AKMS ಬಸ್ ಮಾಲಕ ಹಾಗೂ ರೌಡಿಶೀಟರ್ ಸೈಫುದ್ದೀನ್ ಬರ್ಬರ ಹತ್ಯೆ: ಆತನ ಸಹಚರನಿಂದಲೇ ಕೃತ್ಯ ಶಂಕೆ

ಉಡುಪಿ, ಸೆಪ್ಟೆಂಬರ್ 27: ಎಕೆಎಂಎಸ್ ಬಸ್ ಮಾಲೀಕ, ಉದ್ಯಮಿ, ಆತ್ರಾಡಿ ನಿವಾಸಿ ಸೈಪುದ್ದೀನ್ ಎಂಬಾತನನ್ನು ದುಷ್ಕರ್ಮಿಗಳ ತಂಡವು ಭೀಕರವಾಗಿ ಹತ್ಯೆಗೈದ ಘಟನೆ ಮಲ್ಪೆ ಕೊಡವೂರಿನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಹಾಡಹಗಲೇ ಮಲ್ಪೆಯ ಕೊಡವೂರಿನ ಮನೆಯೊಂದರಲ್ಲಿ ಪಿಸ್ತೂಲ್‌ನಿಂದ ಶೂಟ್ ಮಾಡಿ ಬಳಿಕ ತಲವಾರಿನಿಂದ…

ಕಾರ್ಕಳ : ಲಿವ್ ಇನ್ ರಿಲೇಷನ್ ಶಿಪ್ ನಲ್ಲಿ ಬಿರುಕು: ಮದುವೆಗೆ ಒತ್ತಾಯಿಸಿದ ಗರ್ಭಿಣಿ ಮಹಿಳೆ ಮೇಲೆ ಪ್ರಿಯಕರನಿಂದ ಹಲ್ಲೆ

ಕಾರ್ಕಳ: ಪತಿಯನ್ನು ಕಳೆದುಕೊಂಡ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಒಂದು ವರ್ಷದಿಂದ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದು ಗರ್ಭಿಣಿಯಾದ ಮಹಿಳೆಯನ್ನು ಮದುವೆಯಾಗಲು ನಿರಾಕರಿಸಿ ಆಕೆಯ ಮೇಲೆ ಹಲ್ಲೆ ನಡೆಸಿರುವ ಘಟನೆ ಕಾರ್ಕಳ ತಾಲೂಕಿನ ಸೂಡಾ ಗ್ರಾಮದ ಜಂತ್ರದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ…

ಸ್ವಯಂ ಪ್ರೇರಿತವಾಗಿ ಬಿಪಿಎಲ್ ನಿಂದ ಎಪಿಎಲ್​​ಗೆ ಬದಲಾಗಿ: ಆಹಾರ ಸಚಿವ ಮುನಿಯಪ್ಪ ಮನವಿ

ಬೆಂಗಳೂರು, ಸೆಪ್ಟೆಂಬರ್​ 27: ರಾಜ್ಯಾದ್ಯಂತ ಈಗಾಗಲೇ ಬಿಪಿಎಲ್​ ಕಾರ್ಡ್ ಪರಿಷ್ಕರಣೆ ಕಾರ್ಯ ಆರಂಭಗೊಂಡಿದ್ದು, ಕೇಂದ್ರ ಸರ್ಕಾರ ನೀಡಿದ ಅಂಕಿ ಅಂಶ ಮತ್ತು ರಾಜ್ಯ ಸರ್ಕಾರವೇ ಕಲೆ ಹಾಕಿರುವ ಅಂಕಿ ಅಂಶಗಳ ಆಧಾರದ ಮೇಲೆ ಕಾರ್ಡ್ ಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಈ ಕುರಿತು…