Author: karavalinews

ಇಂದಿನಿಂದ ರಾಜ್ಯ ಸಾರಿಗೆ ನೌಕರರ ಪ್ರತಿಭಟನೆ: ಧರಣಿಯಿಂದ ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ- ಸಾರಿಗೆ ಮಂಡಳಿ

ಬೆಂಗಳೂರು: ರಾಜ್ಯ ಸರ್ಕಾರ 6 ವರ್ಷ ಕಳೆದರೂ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡದ ಹಿನ್ನೆಲೆ ಸರ್ಕಾರದ ವಿರುದ್ಧ ನೌಕರರು ಮತ್ತೆ ಪ್ರತಿಭಟನೆಗೆ ಇಳಿಯಲಿದ್ದಾರೆ. ಸರ್ಕಾರದ ವಿಳಂಬ ಧೋರಣೆ ಖಂಡಿಸಿ ಇಂದಿನಿಂದ (ಜ.24) ಜಂಟಿ ಕ್ರಿಯಾ ಸಮಿತಿ ಬೆಂಗಳೂರಿನ 4 ನಿಗಮದ…

ಗಣರಾಜೋತ್ಸವದಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ : ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು : ಜನವರಿ 26 ರಂದು ನಡೆಯಲಿರುವ ಗಣರಾಜೋತ್ಸವ ಸಮಾರಂಭಗಳಲ್ಲಿ ಡಾ||ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜನವರಿ 26 ರಂದು ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಆಚರಿಸಲಾಗುವ ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಸಂವಿಧಾನದ ಪಿತಾಮಹ,…

ಕೇಸರಿ ಶಾಲು, ದತ್ತಮಾಲೆ ಹಾಕಿದ್ರೆ ಹೊಟ್ಟೆ ತುಂಬಲ್ಲ : ಕಾಂಗ್ರೆಸ್ ಶಾಸಕ ವಿವಾದಾತ್ಮಕ ಹೇಳಿಕೆ

ಚಿಕ್ಕಮಗಳೂರು : ಹಿಂದೂಪರ ಸಂಘಟನೆಗಳ ವಿರುದ್ಧ ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡಹಿಂದೂಪರ ಸಂಘಟನೆಗಳ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದು, ಕೇಸರಿ ಶಾಲು, ಕುಂಕುಮ, ದತ್ತಮಾಲೆ ಹಾಕಿದ್ರೆ ಹೊಟ್ಟೆ ತುಂಬುವುದಿಲ್ಲ. ದತ್ತಪೀಠದ ಹೋರಾಟದಿಂದ ಅನ್ನ ಸಿಗುವುದಿಲ್ಲ ಎಂದು ಹೇಳಿದ್ದಾರೆ. ಅಯೋಧ್ಯೆ ಹೋರಾಟದಲ್ಲಿ…

ಗುರು-ಶಿಷ್ಯರ ನಡುವಿನ ಕಾಳಗಕ್ಕೆ ವೇದಿಕೆ ಫಿಕ್ಸ್: ಕಾಂಗ್ರೆಸ್ ಪಕ್ಷದ ಸ್ಥಿತಿ ಅಯೋಮಯ!

ಕಾರ್ಕಳ: ಕಳೆದ ಎರಡು ದಶಕಗಳಿಂದ ಬಿಜೆಪಿಯ ಭದ್ರಕೋಟೆಯಾಗಿದ್ದ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಹಿಂದುತ್ವದ ಫೈರ್ ಬ್ರಾಂಡ್ ಮುತಾಲಿಕ್ ಹಠಾತ್ ಎಂಟ್ರಿಯಿAದ ಬಿಜೆಪಿಯ ಭದ್ರಕೋಟೆಯ ಕಲ್ಲುಗಳು ಅಲುಗಾಡಲು ಆರಂಭವಾಗಿದೆ. ಈ ಎಲ್ಲಾ ಬೆಳವಣಿಗೆಯ ನಡುವೆ ಕಾರ್ಕಳದಲ್ಲಿ ಕಾಂಗ್ರೆಸ್ ಸ್ಥಿತಿ ಸಧ್ಯ ಹೇಳಿಕೊಳ್ಳುವಷ್ಟು ಉತ್ತಮವಾಗಿಲ್ಲ,…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:24.01.2023, ಮಂಗಳವಾರ,ಸಂವತ್ಸರ:ಶುಭಕೃತ್, ಉತ್ತರಾಯಣ, ಶಿಶಿರ ಋತು, ಮಾಸ: ಮಕರ, ಶುಕ್ಲಪಕ್ಷ, ನಕ್ಷತ್ರ:ಶತಭಿಷಾ,ರಾಹುಕಾಲ – 03:35 ರಿಂದ 05:01 ಗುಳಿಕಕಾಲ 12:43 ರಿಂದ 02:09 ಸೂರ್ಯೋದಯ (ಉಡುಪಿ) 07:02 ಸೂರ್ಯಾಸ್ತ – 06:26 ರಾಶಿ ಭವಿಷ್ಯ: ಮೇಷ(Aries): ವಿಳಂಬ…

ರಾಮಸಮುದ್ರ ಜಲಶುದ್ದೀಕರಣ ಘಟಕ ದುರಸ್ತಿ ಹಿನ್ನಲೆ:ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಒಂದು ವಾರ ನೀರು ಸರಬರಾಜಿನಲ್ಲಿ ವ್ಯತ್ಯಯ

ಕಾರ್ಕಳ: ಪುರಸಭಾ ವ್ಯಾಪ್ತಿಗೆ ಕುಡಿಯುವ ನೀರು ಸರಬರಾಜು ಆಗುತ್ತಿರುವ ರಾಮಸಮುದ್ರ ಜಲಶುದ್ಧಿಕರಣ ಘಟಕದ ಫಿಲ್ಟರ್ ಮೀಡಿಯಾ ಬದಲಾಯಿಸುವ ಕಾಮಗಾರಿ ಆರಂಭಿಸಲಾಗಿದ್ದು, ಇಡೀ ನಗರಕ್ಕೆ ಒಂದು ವಾರ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಆದ್ದರಿಂದ ಸಾರ್ವಜನಿಕರು ಕುಡಿಯುವ ನೀರನ್ನು ಗೃಹ ಬಳಕೆ ಹೊರತುಪಡಿಸಿ…

ಕಾರ್ಕಳ : ಪರಶುರಾಮ ಥೀಂ ಪಾರ್ಕ್ ಲೋಕಾರ್ಪಣೆ  : ಅಂಗನವಾಡಿ ಮಕ್ಕಳಿಗೆ ಪರಶುರಾಮ ಛದ್ಮವೇಷ ಸ್ಪರ್ಧೆ

ಕಾರ್ಕಳ: ತುಳುನಾಡ ಸೃಷ್ಟಿಕರ್ತ ಪರಶುರಾಮನ ಕಂಚಿನ ಪುತ್ಥಳಿ ಹಾಗೂ ಪರಶುರಾಮ ಥೀಂ ಪಾರ್ಕ್ ಲೋಕಾರ್ಪಣೆಯು ಜ.27 ರಂದು ನಡೆಯಲಿದ್ದು, ಈ ನಿಟ್ಟಿನಲ್ಲಿ ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ವ್ಯಾಪ್ತಿಯ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಪರಶುರಾಮ ಛದ್ಮವೇಷ ಸ್ಪರ್ಧೆಯನ್ನು ಇಂದು ಏಕಕಾಲದಲ್ಲಿ…

ದೇವರಿಗೆ ಮಹಿಮೆ ನೀಡುವ ಬದುಕು ನಿಜಕ್ಕೂ ಸಾರ್ಥಕ : ಬಿಷಪ್ ಜೀವರ್ಗೀಸ್ ಮಾರ್ ಮಕರಿಯೊಸ್ ಕಲಯಿಲ್

ಕಾರ್ಕಳ: ಪ್ರಭು ಯೇಸುಕ್ರಿಸ್ತರ ಮುಖಾಂತರ ಕಾಲಪೂರ್ಣತೆಯಲ್ಲಿ ಪ್ರಕಟವಾದ ದೇವರ ಸುವಾರ್ತೆಯಲ್ಲಿ ನಂಬಿಕೆ ಇಟ್ಟು, ಅದನ್ನು ವೈಯಕ್ತಿಕ ಜೀವನದಲ್ಲಿ ಅಳವಡಿಸಿ, ಅದರಂತೆ ಬಾಳಲು ಪಣತೊಡುವವರು ತಮ್ಮ ಜೀವನದಲ್ಲಿ ದೇವರಿಗೆ ಮಹಿಮೆ ನೀಡುತ್ತಾರೆ. ಸುವಾರ್ತೆಯ ಸಂದೇಶ ಸದ್ಗುಣಗಳನ್ನು ಬೆಳೆಸಲು ಮತ್ತು ಸಮಾಜಮುಖಿಯಾಗಿ ಬಾಳಲು ಆಧಾರ.…

ಬಜಗೋಳಿ : ಜ.23ರಿಂದ 29ರವರೆಗೆ ಬಾಹುಬಲಿ ಸ್ವಾಮಿಯ ಪ್ರತಿಷ್ಠಾ ಮಸ್ತಕಾಭಿಷೇಕ ಮಹೋತ್ಸವ

ಕಾರ್ಕಳ : ಧರ್ಮಶಾಲೆ ಭಗವಾನ್ 1008 ಶ್ರೀ ಮುನಿಸುವತತೀರ್ಥಂಕರರ ನೂತನ ಜನ ಬಿಂಬದ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾ ಮಹೋತ್ಸವ ಮತ್ತು ಭಗವಾನ್ 1008 ಶ್ರೀ ಬಾಹುಬಲಿ ಸ್ವಾಮಿಯ ಪ್ರತಿಷ್ಠಾ ಮಸ್ತಕಾಭಿಷೇಕ ಮಹೋತ್ಸವವು ಜ.23 ರಿಂದ 29ರ ವರೆಗೆ ಬಜಗೋಳಿ ಸುಮ್ಮಗುತ್ತು ಬಂಡಸಾಲೆಯಲ್ಲಿ…

ಬೆಂಗಳೂರಿನಲ್ಲಿ ರಸ್ತೆ ಬಂದ್ ಮಾಡಿ ಅಂಗನವಾಡಿ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ

ಬೆಂಗಳೂರು : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಮೌರ್ಯ ವೃತ್ತದಿಂದ ಕಾರ್ಪೊರೇಷನ್ ಸರ್ಕಲ್ ಹಾಗೂ ಕೆ ಆರ್ ಮಾರುಕಟ್ಟೆಗೆ ಹೋಗುವ ಒಂದು ರಸ್ತೆ ಬಂದ್ ಮಾಡಿಸಿದ್ದಾರೆ.ಫ್ರೀಡಂ ಪಾರ್ಕ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಆಕ್ರೋಶ ಹೊರ…