ಕಾರ್ಕಳ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆ
ಕಾರ್ಕಳ: ಕಾರ್ಕಳ ತಾಲೂಕು ಅಕ್ರಮ ಸಕ್ರಮ ಸಮಿತಿ ಸಭೆ ತಾಲೂಕು ಕಛೇರಿ ಸಭಾಂಗಣದಲ್ಲಿ ಶಾಸಕ ವಿ ಸುನೀಲ್ ಕುಮಾರ್ ಅಧ್ಯಕ್ಷತೆಯಲ್ಲಿ ಗುರುವಾರ (ಸೆ.25) ನಡೆಯಿತು. ಸಮಿತಿಯ ಮುಂದೆ 35 ಕಡತಗಳನ್ನು ಹಾಜರಪಡಿಸಲಾಗಿತ್ತು. 17 ಹೊಸ ಕಡತಗಳಲ್ಲಿ 16 ಕಡತಗಳನ್ನು ಮಂಜೂರಾತಿ ಮಾಡಲಾಯಿತು.…
