MLC ಚುನಾವಣೆ ಫಲಿತಾಂಶ ಪ್ರಕಟ: ಕಾಂಗ್ರೆಸ್ಗೆ 5 ಸ್ಥಾನ, BJP 2 ಸ್ಥಾನ;ಅಡ್ಡ ಮತದಾನದಿಂದ ಕಂಗಾಲಾದ ಬಿಜೆಪಿ ಜೆಡಿಎಸ್
ಬೆಂಗಳೂರು,ಜೂ.18: ರಾಜ್ಯದ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 5 ಸ್ಥಾನ, ಬಿಜೆಪಿ 2 ಸ್ಥಾನ ಗೆದ್ದುಕೊಂಡಿದೆ.ಆದರೆ ಜೆಡಿಎಸ್ ಅಭ್ಯರ್ಥಿಗೆ ಸೋಲಾಗಿದೆ. ಗುರುವಾರ ವಿಧಾನಸೌಧದಲ್ಲಿ ಬೆಳಿಗ್ಗೆ 9 ರಿಂದ ಮತದಾನ ಆರಂಭವಾಯಿತು. ಸಂಜೆ ಮತ ಎಣಿಕೆ ನಡೆಯಿತು.…
