Author: karavalinews

ಮಿಯ್ಯಾರು : ಮನೆಯ ಬಾಗಿಲು ಒಡೆದು ದರೋಡೆ

ಕಾರ್ಕಳ: ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಜೋಡುಕಟ್ಟೆ ಎಂಬಲ್ಲಿ ಯಾರೂ ವಾಸವಿಲ್ಲದ ಮನೆಯ ಬಾಗಿಲು ಒಡೆದು ದರೋಡೆಗೈದಿರುವ ಘಟನೆ ನಡೆದಿದೆ. ಮಿಯ್ಯಾರಿನ ಹರೀಶ್ ಕರ್ಕೇರ ಎಂಬವರ ಮನೆಯ ಸಮೀಪವೇ ಅವರ ದೊಡ್ಡಮ್ಮ ರಮಣಿ ಎಂಬವರ ಮನೆಯಿದ್ದು ರಮಣಿಯವರ ಮನೆಯವರು ಅಮೆರಿಕದಲ್ಲಿ ವಾಸವಾಗಿದ್ದಾರೆ.…

ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ: ತನಿಖೆ ತೀವ್ರಗೊಳಿಸಿದ ಎನ್ ಐ ಎ -ರಾಜ್ಯದ ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ

ಮಂಗಳೂರು: ಮಂಗಳೂರಿನಲ್ಲಿ ನ.19ರಂದು ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ, ಉಡುಪಿ, ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಸೇರಿ ರಾಜ್ಯದ 6 ಕಡೆ ದಾಳಿ ನಡೆಸಿರುವ ಎನ್‌ಐಎ (ರಾಷ್ಟ್ರೀಯ ತನಿಖಾ ದಳ) ತಂಡ,…

ಕಾರ್ಕಳದಿಂದ ಮುತಾಲಿಕ್ ಸ್ಪರ್ಧೆ ವಿಚಾರ: ಮಕರ ಸಂಕ್ರಾಂತಿಯಂದೇ ಅಧಿಕೃತ ಘೋಷಣೆ?

ಕಾರ್ಕಳ: ಶ್ರೀರಾಮಸೇನೆ ಸಂಸ್ಥಾಪಕ ಪ್ರಖರ ಹಿಂದೂವಾದಿ ಪ್ರಮೋದ್ ಮುತಾಲಿಕ್ ಅವರನ್ನು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಶತಾಯಗತಾಯ ಕಾರ್ಕಳದಿಂದಲೇ ಸ್ಪರ್ಧಿಸುವಂತೆ ಅವರ ಬೆಂಬಲಿಗರು ತೀವೃ ಒತ್ತಡ ಹೇರುತ್ತಿರುವ ಬೆನ್ನಲ್ಲೇ, ಮೂಲಗಳ ಪ್ರಕಾರ ಮುತಾಲಿಕ್ ಅವರ ಸಂಕ್ರಾಂತಿ ದಿನವೇ ಮಹತ್ವದ ಘೋಷಣೆ ಮಾಡಲಿದ್ದಾರೆ…

ಜನವರಿ 8 ರಂದು ಕಾರ್ಕಳದಲ್ಲಿ ಹೊಟೇಲ್ ಬಾಲಾಜಿ ಇನ್ ಉದ್ಘಾಟನೆ

ಕಾರ್ಕಳ: ಉಡುಪಿ ಕಾರ್ಕಳ ರಸ್ತೆಯ ಕಾರ್ಕಳ ತಾಲೂಕು ಕಚೇರಿ ಜಂಕ್ಷನ್ ಬಳಿ ನೂತನವಾಗಿ ನಿರ್ಮಾಣವಾಗಿರುವ ಹೋಟೆಲ್ ಬಾಲಾಜಿ ಇನ್ ಇದರ ಉದ್ಘಾಟನಾ ಸಮಾರಂಭವು ಜನವರಿ 8ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ . ಹೋಟೆಲ್ ಬಾಲಾಜಿ ಇನ್ ಕಾರ್ಕಳ ಬಂಡಿಮಠ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:06.01.2023ಶುಕ್ರವಾರ,ಸಂವತ್ಸರ: ಶುಭಕೃತ್, ಉತ್ತರಾಯಣ, ಹೇಮಂತ ಋತು, ಮಾಸ: ಧನು, ಶುಕ್ಲಪಕ್ಷ, ನಕ್ಷತ್ರ:ಆರಿದ್ರಾ, ರಾಹುಕಾಲ – 11:12 ರಿಂದ 12:37 ಗುಳಿಕಕಾಲ 08:22 ರಿಂದ 09:47 ಸೂರ್ಯೋದಯ (ಉಡುಪಿ) 06:57 ಸೂರ್ಯಾಸ್ತ – 06:16 ರಾಶಿ ಭವಿಷ್ಯ: ಮೇಷ(Aries):…

ಶಿವಮೊಗ್ಗ ಟ್ರಯಲ್ ಬಾಂಬ್ ಬ್ಲಾಸ್ಟ್ ಪ್ರಕರಣ: ರಾಜ್ಯದ 6 ಕಡೆ ಎನ್ಐಎ ದಾಳಿ, ಇಬ್ಬರು ಸಕ್ರೀಯ ಐಸಿಸ್ ಸದಸ್ಯರ ಬಂಧನ

ಶಿವಮೊಗ್ಗ: ತುಂಗಾ ನದಿ ತೀರದಲ್ಲಿ ಶಂಕಿತ ಉಗ್ರ ಶಾರೀಕ್ ಸೇರಿದಂತೆ ಇತರರು ನಡೆಸಿರುವ ಟ್ರಯಲ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಇದೀಗ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಈ ಘಟನೆಯ ಹಿಂದೆ ಐಸಿಸ್ ಒಳಸಂಚು ಅಡಗಿರುವ ವಿಚಾರದಲ್ಲಿ ಎನ್ಐಎ ಅಧಿಕಾರಿಗಳ ತಂಡ ಪತ್ತೆ ಹಚ್ಚಿರುವುದಾಗಿ…

ಜ‌ 8ರಂದು ಮಿಯ್ಯಾರು ಲವಕುಶ ಜೋಡುಕರೆ ಕಂಬಳ

ಕಾರ್ಕಳ: ಜನವರಿ 8ರಂದು ಮಿಯ್ಯಾರು ಲವಕುಶ ಜೋಡುಕರೆ ಕಂಬಳ ಕಾರ್ಕಳ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ಸಹಯೋಗದಲ್ಲಿ ಜನವರಿ 8ರಂದು 19ನೇ ವರ್ಷದ ಲವಕುಶ ಜೋಡುಕೆರೆ ಕಂಬಳ ನಡೆಯಲಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ…

ಫೆ.14ರಿಂದ 16ರವರೆಗೆ ಪೆರ್ವಾಜೆ ಶಿರ್ಡಿ ಸಾಯಿ ಮಂದಿರದ ದಶಮಾನೋತ್ಸವ

ಕಾರ್ಕಳ: ಕಾರ್ಕಳದ ಪೆರ್ವಾಜೆ ಸುವರ್ಣ ಭೂಮಿಯಲ್ಲಿರುವ ಶಿರ್ಡಿ ಸಾಯಿ ಮಂದಿರದ ದಶಮಾನೋತ್ಸವ ಸಂಭ್ರಮವು ಫೆ.14ರಿಂದ 16ರವರೆಗೆ ನಡೆಯಲಿದೆ ಎಂದು ದಶಮಾನೋತ್ಸವ ಸಮಿತಿಯ ಕಾರ್ಯದರ್ಶಿ ಅನಂತ ಪದ್ಮನಾಭ ಭಟ್ ಹೇಳಿದ್ದಾರೆ. ಅವರು ಗುರುವಾರ ಶಿರ್ಡಿ ಸಾಯಿಬಾಬಾ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಾಯಿ ಮಂದಿರದಲ್ಲಿ…

ಮಂಗಳೂರು ಕುಕ್ಕರ್  ಬಾಂಬ್  ಬ್ಲಾಸ್ಟ್ ಪ್ರಕರಣ : ಪಿ.ಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ಎನ್‌ಐಎ ದಾಳಿ- ವಿದ್ಯಾರ್ಥಿ ರಿಹಾನ್ ವಶಕ್ಕೆ

ಮಂಗಳೂರು: ನಗರದಲ್ಲಿ ಕೆಲ ದಿನಗಳ ಹಿಂದೆ ನಡೆದಿದ್ದ ಆಟೋದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ ದ ತನಿಖೆಯನ್ನು ಎನ್‌ಐಎ ಚುರುಕುಗೊಳಿಸಿದ್ದು, ಪ್ರಕರಣಕ್ಕೆ ಸಂಬAಧಿಸಿದAತೆ ಇಂದು ನಗರದಲ್ಲಿನ ಪಿ.ಎ ಇಂಜಿನಿಯರಿAಗ್ ಕಾಲೇಜಿನ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. ಕುಕ್ಕರ್ ಬಾಂಬ್ ಸ್ಪೋಟಕ…

ಜ.8 ರಂದು ಮಂಗಳೂರು ತಾಲೂಕು 5ನೇ ಮರಾಠಿ ಸಮ್ಮಿಲನ -2023

ಮಂಗಳೂರು : ತಾಲೂಕು ಮರಾಠಿ ಸಮಾಜ ಸೇವಾ ಸಂಘ ಗಂಜಿಮಠ ಇದರ ಆಶ್ರಯದಲ್ಲಿ ಮಂಗಳೂರು ತಾಲೂಕು 5ನೇ ವರ್ಷದ ಮರಾಠಿ ಸಮ್ಮಿಲನ- 2023 ಸಂಭ್ರಮವು ಜ. 8ರಂದು ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆಯಲಿದ್ದು, ಸಂಘದ ಅಧ್ಯಕ್ಷರಾದ ರಾಜ್ಯೋತ್ಸವ…