“ನಿತಿನ್ “ರವರ ಕನಸಿನ ದಾರಿಗೆ “ಚರಿತ್ರೆ”ಯ ಹೊಂಬೆಳಕು..! ಚರಿತ್ರೆಯ ಬೆನ್ನೇರಿದ ಹಳ್ಳಿಹೈದನ ಯಶೋಗಾಥೆ
ಲೇಖನ: ಚೈತ್ರ ಕಬ್ಬಿನಾಲೆ✍🏻✍🏻✍🏻 “ಕಷ್ಟಗಳು ಬಂದಿವೆ ಎಂದು ಕಂಡ ಕನಸನ್ನು ಬಿಡಬಾರದು. ಇವತ್ತಿನ ದಿನ ಕಷ್ಟಕರವಾಗಿರಬಹುದು. ನಾಳೆ ಅದಕ್ಕಿಂತ ಕೆಟ್ಟದಾಗಿರಬಹುದು.ಆದರೆ ಮುಂದೊಂದು ದಿನ ಎಲ್ಲವೂ ಸುಖಮಯವಾಗಿರುತ್ತೆ.” ಪುಟ್ಟ ಹಕ್ಕಿಯೊಂದು ಕಂಡಿದ್ದು ಹಾರುವ ಕನಸಲ್ಲ.ತನ್ನ ಧ್ವನಿಯಲ್ಲೇ ಆಕಾಶದೆತ್ತರಕ್ಕೂ ರುಜುಮಾಡಬೇಕೆಂದು. ಊಟಕ್ಕೂ ಹಣವಿಲ್ಲದೆ, ಹಸಿವಿನಿಂದ…
