ಕಾರ್ಕಳ ಮರಾಠಿ ಸಮಾಜ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟ: ಉತ್ತಮ ಆರೋಗ್ಯಕ್ಕೆ ಕ್ರೀಡಾ ಚಟುವಟಿಕೆಗಳು ಸಹಕಾರಿ:ರಾಮಚಂದ್ರ ಕೆಂಬಾರೆ
ಕಾರ್ಕಳ: ಕ್ರೀಡೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದರಿಂದ ದೈಹಿಕ ವ್ಯಾಯಾಮದ ಜತೆಗೆ ಮಾನಸಿಕ ಸಧೃಡತೆ ಹಾಗೂ ಆರೋಗ್ಯಕ್ಕೂ ಅತ್ಯುತ್ತಮ ಎಂದು ಮೂಡಬಿದಿರೆ ಮರಾಠಿ ಸಮಾಜ ಸೇವಾ ಸಂಘದ ಅಧ್ಯಕ್ಷ ರಾಮಚಂದ್ರ ಕೆಂಬಾರೆ ಹೇಳಿದರು. ಅವರು ಕಾರ್ಕಳ ಹೆಬ್ರಿ ಮರಾಠಿ ಸಮಾಜ ಸೇವಾ ಸಂಘದ ವಾರ್ಷಿಕ…
