ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಅವರಿಗೆ ಶಿಕ್ಷೆ ವಿಧಿಸಿದ್ದ ಜನ ಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ ಗಜಾನನ ಭಟ್ ಸೇರಿ 114 ಜಿಲ್ಲಾ ನ್ಯಾಯಾಧೀಶರ ವರ್ಗಾವಣೆ
ಬೆಂಗಳೂರು,ಏ.16: ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ಅವರನ್ನು ಹೈಕೋರ್ಟ್ ರಿಜಿಸ್ಟಾçರ್ ಜನರಲ್ ವರ್ಗಾವಣೆಗೊಳಿಸಿ ಆದೇಶಿಸಿದ್ದಾರೆ. ಅವರು ಬೆಂಗಳೂರು ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರಾಗಿ ವರ್ಗಾವಣೆಗೊಳಿಸಿ ಹೈಕೋರ್ಟ್ ರಿಜಿಸ್ಟಾçರ್ ಜನರಲ್ ಕೆ.ಎಸ್. ಭರತ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ…
