ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಮುತಾಲಿಕ್ ಸ್ಪರ್ಧೆ ಖಚಿತ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಹಾಕದಂತೆ ಶ್ರೀರಾಮ ಸೇನೆ ಮನವಿ : ಬಿಜೆಪಿ ಅಭ್ಯರ್ಥಿ ಹಾಕಿದರೆ 224 ಕ್ಷೇತ್ರಗಳಲ್ಲಿ ಶ್ರಿರಾಮ ಸೇನೆ ಅಭ್ಯರ್ಥಿಗಳನ್ನು ಹಾಕುವುದಾಗಿ ಎಚ್ಚರಿಕೆ
ಧಾರವಾಡ : ಮುಂದಿನ ವಿಧಾನ ಸಭಾ ಚುನಾವಣೆಗೆ ಈ ಬಾರಿ ಹಿಂದೂ ಹುಲಿ ಪ್ರಮೋದ್ ಮುತಾಲಿಕ್ಅವರು ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ. ಪ್ರಮೋದ್ ಮುತಾಲಿಕ್ ಅವರು ಅವರ ಹುಟ್ಟುಹಬ್ಬದ ಜ.23 ರಂದು ಈಗಾಗಲೇ ಕ್ಷೇತ್ರವನ್ನು ಘೋಷಣೆ ಮಾಡಿದ್ದಾರೆ.…
