ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲು
ಬೆಳ್ತಂಗಡಿ,ಸೆ.18 : ಮಹೇಶ್ ಶೆಟ್ಟಿ ತಿಮರೋಡಿ ಅವರ ನಿವಾಸದಲ್ಲಿ ಅಕ್ರಮ ಶಸ್ತ್ರಾಸ್ತ್ರ ಪತ್ತೆಯಾದ ಹಿನ್ನೆಲೆಯಲ್ಲಿ ಅವರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ (ಆರ್ಮ್ಸ್ ಆಕ್ಟ್) ಪ್ರಕರಣ ದಾಖಲಾಗಿದೆ. ಬುರುಡೆ ಚಿನ್ನಯ್ಯ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್‌ಐಟಿ), ಈ ಸಂಬAಧ…
