ರೌಡಿಸಂಗೆ ಬ್ರೇಕ್ ಹಾಕಲು ಸರ್ಕಾರ ದಿಟ್ಟ ಹೆಜ್ಜೆ: ರಾಜ್ಯದಾದ್ಯಂತ “Anti-Rowdy Squad” ರಚನೆಗೆ ಆದೇಶ
ಬೆಂಗಳೂರು,ಜೂ.08: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ರೌಡಿಸಂ ಹಾಗೂ ಸಮಾಜವಿರೋಧಿ ಚಟುವಟಿಕೆಗಳನ್ನು ಸಂಪೂರ್ಣವಾಗಿ ಮಟ್ಟಹಾಕಲು ಕರ್ನಾಟಕ ಪೊಲೀಸ್ ಇಲಾಖೆ ಅತ್ಯಂತ ಕಠಿಣ ಕ್ರಮಕ್ಕೆ ಮುಂದಾಗಿದೆ. ಸಿಎಂ ಡಿಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯ ತೀರ್ಮಾನದ ಬೆನ್ನಲ್ಲೇ, ರಾಜ್ಯದಾದ್ಯಂತ ವೃತ್ತ…
