ಉಡುಪಿ, ನ.26: ಉಡುಪಿ ಶ್ರೀಕೃಷ್ಣ ಮಠದಲ್ಲಿ ನ.28 ರಂದು ಲಕ್ಷ ಕಂಠ ಗೀತ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಸಂಚಾರದಲ್ಲಿ ವ್ಯತ್ಯಯವಾಗುವ ಹಾಗೂ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಉಡುಪಿ ನಗರ ,ಮಲ್ಪೆ ಹಾಗೂ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿದ್ದಾರೆ
.
