ಕಾರ್ಕಳ: ಭಾರತೀಯ ಜನತಾ ಪಕ್ಷ ಮಹಿಳಾ ಮೋರ್ಚಾ ವತಿಯಿಂದ 18 ನೇ ವರ್ಷದ ಸಾಮೂಹಿಕ ಶ್ರೀ ವರ ಮಹಾಲಕ್ಷ್ಮಿ ಪೂಜೆಯು (ನಾಳೆ) ಆಗಸ್ಟ್ 16 ಶುಕ್ರವಾರ ಮುಡ್ರಾಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಲಿದೆ ಎಂದು ಡಾ. ರವೀಂದ್ರ ಶೆಟ್ಟಿ ಬಜಗೋಳಿ ತಿಳಿಸಿದ್ದಾರೆ.
ಆಗಸ್ಟ್ 16 ರಂದು ಬೆಳಿಗ್ಗೆ 7 ಗಂಟೆಗೆ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಎಲ್ಲಾ ಭಕ್ತಾದಿಗಳು ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ




























`
