ಕಾರ್ಕಳ:ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿಯ ಸಭೆಯು ಕಾರ್ಕಳ ಭಾರತೀಯ ಜನತಾ ಪಾರ್ಟಿಯ ಕಚೇರಿಯಲ್ಲಿ ನಡೆಯಿತು.
ಲೋಕಸಭಾ ಚುನಾವಣಾ ಪ್ರಭಾರಿ ಶ್ಯಾಮಲ ಕುಂದರ್, ಸಂಚಾಲಕರಾಗಿರುವ ಮಣಿರಾಜ್ ಶೆಟ್ಟಿ, ಪಕ್ಷದ ಹಿರಿಯರಾದ ಕೆ.ಪಿ ಶೆಣೈ, ಕ್ಷೇತಾಧ್ಯಕ್ಷರಾದ ನವೀನ್ ನಾಯಕ್, ನಿಕಟಪೂರ್ವ ಕ್ಷೇತ್ರಾಧ್ಯಕ್ಷರಾದ ಮಹಾವೀರ್ ಹೆಗ್ಡೆ, ಪಕ್ಷದ ಪ್ರಮುಖರು ಮತ್ತು ಚುನಾವಣಾ ನಿರ್ವಹಣಾ ಸಮಿತಿಯ ಕಾರ್ಯಕರ್ತರು ಉಪಸ್ಥಿತರಿದ್ದರು.
ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.