
ಹೆಬ್ರಿ,ಜೂ.18: ಹಿಂದೂ ಹೆಲ್ಪ್ ಲೈನ್ ಜನಸೇವಾ ಟ್ರಸ್ಟ್,ಕೆ.ಎಂ,ಸಿ ಮುನಿಯಾಲು, ರಕ್ತನಿಧಿ ವಿಭಾಗ, ಕಾರ್ಕಳ TMA ಪೈ ರೋಟರಿ ಆಸ್ಪತ್ರೆ, ಅಭಯಹಸ್ತ ಚಾರಿಟಬಲ್ ಟ್ರಸ್ಟ್, ಲಯನ್ಸ್ ಕ್ಲಬ್ ಮುನಿಯಾಲು ಹಾಗೂ ವಿಶ್ವ ಬ್ರಾಹ್ಮಣ ಸೇವಾ ಸಂಘ ಇವುಗಳ ಸಹಭಾಗಿತ್ವದಲ್ಲಿ ಕಬಡ್ಡಿ ಆಟಗಾರ ದಿ.ಪ್ರೀತಮ್ ಶೆಟ್ಟಿ ಸ್ಮರಣಾರ್ಥ ರಕ್ತದಾನ ಶಿಬಿರ,ಹೃದಯ,ಮಧುಮೇಹ ಹಾಗೂ ಕಣ್ಣಿನ ತಪಾಸಣಾ ಶಿಬಿರವು ಜೂ.21 ರಂದು ಭಾನುವಾರ ಮುನಿಯಾಲಿನ ಪದ್ಮಾವತಿ ಕಲಾ ಮಂದಿರದಲ್ಲಿ ನಡೆಯಲಿದೆ.
ಈ ಉಚಿತ ಆರೋಗ್ಯ ಶಿಬಿರದ ಪ್ರಯೋಜನ ಪಡೆಯುವಂತೆ ಸಂಘಟಕರು ವಿನಂತಿಸಿದ್ದಾರೆ.



.
.
.
.
.
.
.
.
.
.
.
.
.
.
.
.
.
.
.
.
