ಆ.15 ರಿಂದ ಮುಜರಾಯಿ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ
ಬೆಂಗಳೂರು: ಆಗಸ್ಟ್ 15ರಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ನೀರಿನ ಬಾಟಲ್ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿ…