ಫೆ.01 ರಂದು ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ಭಜನಾ ಮಂಡಳಿಯ 40ನೇ ವರ್ಷದ ಭಜನಾ ಮಂಗಲೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ
ಕಾರ್ಕಳ: ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ಭಜನಾ ಮಂಡಳಿಯ 40ನೇ ವರ್ಷದ ಭಜನಾ ಮಂಗಲೋತ್ಸವವು ಫೆಬ್ರವರಿ 1 ರಂದು ನಡೆಯಲಿದೆ.ಭಜನಾ ಮಂಗಲೋತ್ಸವದ ಆಮಂತ್ರಣ ಪತ್ರಿಕೆಯನ್ನು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿದ್ದ ಭಾಸ್ಕರ ಶೆಟ್ಟಿ ಕುಂಠಿನಿ,ಪ್ರಶಾಂತ ಶೆಟ್ಟಿ, ವಿಜಯ…
