Category: ಧಾರ್ಮಿಕ

ಮೇ 13 ಹಾಗೂ 14ರಂದು ಮುದ್ರಾಡಿ ಅಭಯಹಸ್ತೆ ಆದಿಶಕ್ತಿ ಶ್ರೀಕ್ಷೇತ್ರದಲ್ಲಿ ಕೊರಗಜ್ಜ ದೈವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ಕೊರಗಜ್ಜ ಮೂರ್ತಿ ಪ್ರತಿಷ್ಠೆ, ಹರಕೆಯ ನೇಮೋತ್ಸವ

ಹೆಬ್ರಿ :ಹೆಬ್ರಿ ತಾಲೂಕಿನ ಮುದ್ರಾಡಿಯ ಅಭಯಹಸ್ತೆ ಆದಿಶಕ್ತಿ ಶ್ರೀಕ್ಷೇತ್ರದಲ್ಲಿ ಸುಮಾರು 50 ವರ್ಷಗಳ ಹಿಂದಿನ ಕೊರಗಜ್ಜ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯದ ಧಾರ್ಮಿಕ ಕಾರ್ಯಕ್ರಮವು ಮೇ 13 ಹಾಗೂ14 ರಂದು ನಡೆಯಲಿದೆ. ಈ ಪ್ರಯುಕ್ತ ಸೋಮವಾರ ಸಂಜೆ 4 ಗಂಟೆಯಿಂದ ಹೆಬ್ರಿ ಕೆಳಪೇಟೆಯಿಂದ…

ಮೇ 9ರಿಂದ ಮೇ 14ರವರೆಗೆ ಕಾರ್ಕಳ ಪಡುತಿರುಪತಿ ಖ್ಯಾತಿಯ ವೆಂಕಟರಮಣ ದೇವಸ್ಥಾನದ ರಥೋತ್ಸವ: ವಾಹನ ಸಂಚಾರದಲ್ಲಿ ಬದಲಾವಣೆ

ಕಾರ್ಕಳ :ಪಡುತಿರುಪತಿ, ಚಪ್ಪರ ಶ್ರೀನಿವಾಸ ಎಂದೇ ಖ್ಯಾತಿ ಪಡೆದಿರುವ ಕಾರ್ಕಳದ ಐತಿಹಾಸಿಕ ಶ್ರೀ ವೆಂಕಟರಮಣ ದೇವಸ್ಥಾನದ ವಾರ್ಷಿಕ ರಥೋತ್ಸವವು ಮೇ 9 ರಿಂದ ಆರಂಭಗೊಂಡು ಮೇ 14ರವರೆಗೆ ನಡೆಯಲಿದೆ. ಮೇ 9 ರಂದು ಗುರುವಾರ ಧ್ವಜಾರೋಹಣ,ಮೇ 11ರಂದು ದೇವರ ಕಟ್ಟೆ ಪೂಜೆ,ಮೇ…

ಕಣಂಜಾರು: ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ: ಸಾಧಿಸುವ ಛಲವಿದ್ದರೆ ಕೃಷಿ ಎಂದಿಗೂ ಲಾಭದಾಯಕ: ಮಾತೃಸಂಗಮ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಕೃಷಿ ಸಾಧಕಿ ಪ್ರಶಸ್ತಿ ಪುರಸ್ಕೃತೆ ಕವಿತಾ ಮಿಶ್ರಾ

ಕಾರ್ಕಳ: ಪ್ರಕೃತಿ ಸಂಪತ್ತಿನಿಂದ ಸಮೃದ್ಧವಾಗಿರುವ ಕೃಷಿಗೆ ಪೂರಕವಾಗಿರುವ ಅವಿಭಜಿತ ದ.ಕ ಜಿಲ್ಲೆ ಕರ್ನಾಟಕದ ಸ್ವರ್ಗ ಎಂದು ಅಂತರಾಷ್ಟ್ರೀಯ ಕೃಷಿ ಸಾಧಕಿ ಪ್ರಶಸ್ತಿ ಪುರಸ್ಕೃತೆ ಕವಿತಾ ಮಿಶ್ರಾ ಹೇಳಿದರು. ಅವರು ಕಣಂಜಾರು ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಟೆ , ಬ್ರಹ್ಮಕಲಶೋತ್ಸವ ಪ್ರಯುಕ್ತ…

ಕಣಂಜಾರು ಬ್ರಹ್ಮಕಲಶೋತ್ಸವ ಅಂಗವಾಗಿ ಬ್ರಹ್ಮಲಿಂಗೇಶ್ವರ ದೇವರ ರಥೋತ್ಸವ

ಕಾರ್ಕಳ: ಇತಿಹಾಸ ಪ್ರಸಿದ್ಧ ಆಲಡೆಗಳಲ್ಲಿ ಒಂದಾಗಿರುವ ಕಣಂಜಾರು ಬ್ರಹ್ಮಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ಬ್ರಹ್ಮಕಲಶೋತ್ಸವ ಅತ್ಯಂತ ಶ್ರದ್ಧೆ ಹಾಗೂ ಭಕ್ತಿಪೂರ್ವಕವಾಗಿ ಜರುಗುತ್ತಿದ್ದು, ಈ ಪ್ರಯುಕ್ತ ಭಾನುವಾರ ಶ್ರೀ ದೇವರ ಅದ್ದೂರಿ ರಥೋತ್ಸವ ನಡೆಯಿತು. ಮಧ್ಯಾಹ್ನ ರಥಾರೋಹಣ ನಂತರ ಉತ್ಸವ ಬಲಿ, ಮಹಾ…

ಕಣಂಜಾರು ಬ್ರಹ್ಮಲಿಂಗೇಶ್ವರ ದೇವಳದ ಬ್ರಹ್ಮಕಲಶೋತ್ಸವ:ಧಾರ್ಮಿಕ ಶ್ರದ್ಧಾಕೇಂದ್ರಗಳ ಜೀರ್ಣೋದ್ಧಾರದಿಂದ ಗ್ರಾಮ ಸುಭೀಕ್ಷವಾಗುತ್ತದೆ:ವೇ.ಮೂ. ಷಡಂಗ ಲಕ್ಷ್ಮೀನಾರಾಯಣ ತಂತ್ರಿ

ಕಾರ್ಕಳ: ಕಣಂಜಾರು ಶ್ರೀ ಬ್ರಹ್ಮಲಿಂಗೇಶ್ವರ ಹಾಗೂ ಸಪರಿವಾರ ವೀರಭದ್ರ ದೇವಸ್ಥಾನದ ಬ್ರಹ್ಮಕಲಶೋತ್ಸವವು ತಂತ್ರಿಗಳ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಏ.28ರಿಂದ ಮೇ 08 ರವರೆಗೆ ನಡೆಯುತ್ತಿದ್ದು, ಈ ಪ್ರಯುಕ್ತ ಶನಿವಾರ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ದೇವಳದ ತಂತ್ರಿಗಳಾದ ಷಡಂಗ ಲಕ್ಷ್ಮೀನಾರಾಯಣ ತಂತ್ರಿ…

ಕಣಂಜಾರು ಬ್ರಹ್ಮಲಿಂಗೇಶ್ವರ ಹಾಗೂ ಸಪರಿವಾರ ವೀರಭದ್ರ ದೇವರ ಬ್ರಹ್ಮಕಲಶೋತ್ಸವ: ಧರ್ಮದ ಚೌಕಟ್ಟಿನಲ್ಲಿ ನಡೆದರೆ ಭಗವಂತನ ಅನುಗ್ರಹ ಪ್ರಾಪ್ತಿಯಾಗುತ್ತದೆ: ಒಡಿಯೂರು ಶ್ರೀ

ಕಾರ್ಕಳ:ಧರ್ಮದ ಪಾಲನ್ನು ಧರ್ಮಕಾರ್ಯಗಳಿಗೆ ವಿನಿಯೋಗವಾದಲ್ಲಿ ಧರ್ಮವೇ ನಮ್ಮನ್ನು ರಕ್ಷಿಸುತ್ತದೆ. ಧರ್ಮ ಪಾಲನೆಯ ಜತೆಗೆ ಧರ್ಮದ ಚೌಕಟ್ಟಿನಲ್ಲಿ ನಡೆದಾಗ ನಿಶ್ಚಿತವಾಗಿ ಭಗವಂತನ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದು ಒಡಿಯೂರು ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಕಾರ್ಕಳ ತಾಲೂಕಿನ ಕಣಂಜಾರು ಬ್ರಹ್ಮಲಿಂಗೇಶ್ವರ ಹಾಗೂ…

ಏ 28 ರಿಂದ ಮೇ 8 ರವರೆಗೆ ಕಣಂಜಾರು ಬ್ರಹ್ಮಲಿಂಗೇಶ್ವರ ಪರಿವಾರ ವೀರಭದ್ರ ದೇವಸ್ಥಾನದ ಬ್ರಹ್ಮಕಲಶಾಭಿಷೇಕ ಮಹೋತ್ಸವ: ಬ್ರಹ್ಮಕಲಶೋತ್ಸವದ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ

ಕಾರ್ಕಳ: ತುಳುನಾಡಿನ ಪ್ರಸಿದ್ಧ ಪುಣ್ಯ ಹಾಗೂ ಪುರಾತನ, ಆಲಡೆ ಕ್ಷೇತ್ರಗಳಲ್ಲಿ ಒಂದಾಗಿರುವ ಕಣಂಜಾರು ಚತುರ್ಮುಖ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ಸಂಪೂರ್ಣ ಶಿಲಾಮಯ ಹಾಗೂ ತಾಮ್ರಭೂಷಿತ ಗರ್ಭಗುಡಿಗಳಲ್ಲಿ ಶ್ರೀ ಬ್ರಹ್ಮಲಿಂಗೇಶ್ವರ ಮತ್ತು ಸಪರಿವಾರ ವೀರಭದ್ರ ದೇವರುಗಳ ಪುನ: ಪ್ರತಿಷ್ಠೆ ಹಾಗೂ ಬ್ರಹ್ಮಕಲಶಾಭಿಷೇಕ…

ಏ 28ರಿಂದ ಮೇ 8ರವರೆಗೆ ಕಣಂಜಾರು ಬ್ರಹ್ಮಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ : ನಾಳೆ ಮಧ್ಯಾಹ್ನ 3ರಿಂದ ಗುಡ್ಡೆಯಂಗಡಿಯಿಂದ ಭವ್ಯ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ಮರೆವಣಿಗೆ

ಕಾರ್ಕಳ; ಕಾರ್ಕಳ ತಾಲೂಕಿನ ಕಣಂಜಾರು ಶ್ರೀ ಬ್ರಹ್ಮಲಿಂಗೇಶ್ವರ ಹಾಗೂ ಸಪರಿವಾರ ವೀರಭದ್ರ ದೇವರುಗಳ ಪುನಃ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಮಹೋತ್ಸವವು ಏ 28ರಿಂದ ಮೇ 8ರವರೆಗೆ ನಡೆಯಲಿದೆ. ಈ ಪ್ರಯುಕ್ತ ಏ 28ರಂದು ದೇವತಾ ಪ್ರಾರ್ಥನೆ,ತೋರಣ ಮುಹೂರ್ತ,ಉಗ್ರಾಣ ಮುಹೂರ್ತದ ಮೂಲಕ ಬ್ರಹ್ಮಕಲಶಾಭಿಷೇಕ ಮಹೋತ್ಸವಕ್ಕೆ…

ಎ 19ರಿಂದ 24ರವರೆಗೆ ಅಜೆಕಾರು ಮಿತ್ತೊಟ್ಟುಗುತ್ತಿನ ಕೊಡಮಣಿತ್ತಾಯ ದೈವಸ್ಥಾನ,ಪರಿವಾರ ದೈವಗಳ ಹಾಗೂ ಬ್ರಹ್ಮಬೈದರ್ಕಳ ಗರಡಿಯ ದೈವಗಳ ಬಿಂಬ ಪುನಃಪ್ರತಿಷ್ಠೆ,ಬ್ರಹ್ಮಕಲಶಾಭಿಷೇಕ ಹಾಗೂ ವಾರ್ಷಿಕ ನೇಮೋತ್ಸವ

ಕಾರ್ಕಳ: ಮರ್ಣೆ ಗ್ರಾಮದ ಅಜೆಕಾರು ಮಿತ್ತೊಟ್ಟುಗುತ್ತು ಗ್ರಾಮ ಛಾವಡಿಯಲ್ಲಿ ನೂತನವಾಗಿ ಜೀರ್ಣೋದ್ಧಾರಗೊಂಡ ಕೊಡಮಣಿತ್ತಾಯ ದೈವಸ್ಥಾನ,ಪರಿವಾರ ದೈವಗಳ ಹಾಗೂ ಬ್ರಹ್ಮಬೈದರ್ಕಳ ಗರಡಿಯ ದೈವಗಳ ಬಿಂಬ ಪುನಃಪ್ರತಿಷ್ಠೆ,ಬ್ರಹ್ಮಕಲಶಾಭಿಷೇಕ ಹಾಗೂ ವಾರ್ಷಿಕ ನೇಮೋತ್ಸವವು ಏ.19ರಿಂದ ಏ 24ರವರೆಗೆ ನಡೆಯಲಿದೆ. ಏ.21 ರಂದು ಭಾನುವಾರ ಬೆಳಗ್ಗೆ ಗಣಯಾಗ,ತೋರಣ…

ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ

ಕಾರ್ಕಳ; ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವವು ಎ 17ರಂದು ನಡೆಯಿತು. ವೇ.ಮೂ ವಾದಿರಾಜ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿದಿವಿಧಾನಗಳೊಂದಿಗೆ ರಥೋತ್ಸವವು ಅತ್ಯಂತ ವಿಜೃಂಭಣೆಯಿAದ ನಡೆಯಿತು. ಬುಧವಾರ ಬೆಳಗ್ಗೆ ಕಲಶಾಭಿಷೇಕ, ರಥ ಸಂಪ್ರೋಕ್ಷಣೆ, ಮಹಾಪೂಜೆಯ ಬಳಿಕ ರಥಾಹೋಹಣ, ಸಂಜೆ 7ರಿಂದ…