ಪ್ರಾಣಪ್ರತಿಷ್ಠೆ ಬೆನ್ನಲ್ಲೇ ದರ್ಶನ ನೀಡಿದ ಪ್ರಭು ಶ್ರೀರಾಮ, ಎಲ್ಲೆಡೆ ಜೈಶ್ರೀರಾಮ್ ಘೋಷಣೆ !
ಆಯೋಧ್ಯೆ(ಜ.22): ಆಯೋಧ್ಯೆ ರಾಮ ಮಂದಿರದಲ್ಲಿ ಬಾಲರಾಮನ ಪ್ರತಿಷ್ಠಾಪನೆಯಾಗಿದೆ. ಸತತ 500 ವರ್ಷಗಳ ಹೋರಾಟದ ಬಳಿಕ ಭವ್ಯ ರಾಮ ಮಂದಿರದಲ್ಲಿ ಶ್ರೀರಾಮ ವಿರಾಜಮಾನನಾಗಿದ್ದಾನೆ. ಪ್ರಧಾನಿ ನರೇಂದ್ರ ಮೋದಿ ಪ್ರಾಣಪ್ರತಿಷ್ಠೆ ನೆರವೇರಿಸಿದ ಬೆನ್ನಲ್ಲೇ ಪ್ರಭು ಶ್ರೀರಾಮನ ದರ್ಶನವಾಗಿದೆ. ಭವ್ಯ ಮಂದಿರದಲ್ಲಿ ಬಾಲರಾಮನ ದರ್ಶನ ಭಾಗ್ಯ…
