ಜ.21ರಿಂದ 26ರ ವರೆಗೆ ಅತ್ತೂರು ಸಂತ ಲಾರೆನ್ಸ್ ಬಸಿಲಿಕ ವಾರ್ಷಿಕೋತ್ಸವ
ಕಾರ್ಕಳ : ಅತ್ತೂರು ಸಂತ ಲಾರೆನ್ಸ್ ಬಸಿಲಿಕ ಪುಣ್ಯ ಕ್ಷೇತ್ರ ಇದರ ವಾರ್ಷಿಕ ಮಹೋತ್ಸವ ಜ. 21ರಿಂದ 26ರ ವರೆಗೆ ನಡೆಯಲಿದ್ದು, 6 ದಿನಗಳ ಉತ್ಸವದ ಅವಧಿಯಲ್ಲಿ ಕೊಂಕಣಿ ಭಾಷೆಯಲ್ಲಿ 45, ಕನ್ನಡ ಭಾಷೆಯಲ್ಲಿ 3 ಒಟ್ಟು 48 ಬಲಿ ಪೂಜೆಗಳು…
ಕಾರ್ಕಳ : ಅತ್ತೂರು ಸಂತ ಲಾರೆನ್ಸ್ ಬಸಿಲಿಕ ಪುಣ್ಯ ಕ್ಷೇತ್ರ ಇದರ ವಾರ್ಷಿಕ ಮಹೋತ್ಸವ ಜ. 21ರಿಂದ 26ರ ವರೆಗೆ ನಡೆಯಲಿದ್ದು, 6 ದಿನಗಳ ಉತ್ಸವದ ಅವಧಿಯಲ್ಲಿ ಕೊಂಕಣಿ ಭಾಷೆಯಲ್ಲಿ 45, ಕನ್ನಡ ಭಾಷೆಯಲ್ಲಿ 3 ಒಟ್ಟು 48 ಬಲಿ ಪೂಜೆಗಳು…
ಕಾರ್ಕಳ: ಅಯೋಧ್ಯೆಯಲ್ಲಿ ಜ.22ರಂದು ನಡೆಯಲಿರುವ ರಾಮ ಮಂದಿರ ಲೋಕಾರ್ಪಣೆ ಇಡೀ ದೇಶ ಹಾಗೂ ಜಗತ್ತಿಗೆ ಸಂಭ್ರಮದ ದಿನವಾಗಿದೆ.ಶ್ರೀರಾಮ ದೇವರ ಪ್ರಾಣಪ್ರತಿಷ್ಠೆಯ ಈ ಪವಿತ್ರ ದಿನದಂದು ಕಾರ್ಕಳ ತಾಲೂಕಿನ ಬಜಗೋಳಿಯಲ್ಲಿ ಸಾವಿರಾರು ಭಕ್ತರೊಂದಿಗೆ ರಾಮೋತ್ಸವವನ್ನು ಆಚರಿಸಲಾಗುವುದು ಎಂದು ಕ್ವಾರಿ ಹಾಗೂ ಸ್ಟೋನ್ ಕ್ರಶರ್…
ಬೆಂಗಳೂರು : ಬೆಂಗಳೂರಿನ 50 ಕ್ಕೂ ಅಧಿಕ ದೇವಸ್ಥಾನಗಳಲ್ಲಿ ದೇವರ ದರುಶನ ಪಡೆಯಲು ವಸ್ತç ಸಂಹಿತೆ ಕಡ್ಡಾಯಗೊಳಿಸಿರುವುದು ಸ್ವಾಗತಾರ್ಹ, ಇದೇ ಸಂಪ್ರದಾಯವನ್ನು ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಿಗೂ ವಿಸ್ತರಿಸಿ ಕಡ್ಡಾಯ ವಸ್ತçಸಂಹಿತೆಯನ್ನು ಜಾರಿಗೊಳಿಸಬೇಕೆಂದು ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ…
ಉಡುಪಿ: ಅಯೋಧ್ಯೆಯಲ್ಲಿ ಜ.22ರಂದು ರಾಮ ಮಂದಿರದ ಲೋಕಾರ್ಪಣೆ ದಿನವನ್ನು ಐತಿಹಾಸಿಕ ಕ್ಷಣವನ್ನು ಆಚರಿಸುವ ಸಲುವಾಗಿ ಅಂದು ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮನವಿ ಮಾಡಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ…
ಕಾರ್ಕಳ: ಕಾರ್ಕಳ ಬಂಡಿಮಠದ ಜೋಗಿನಕೆರೆ ಅಯ್ಯಪ್ಪ ಸನ್ನಿಧಿಯಲ್ಲಿ ಇಂದು (ಡಿ31ರಂದು) ಅಯ್ಯಪ್ಪನ್ ದೀಪೋತ್ಸವ,ನಾಗ ಪ್ರತಿಷ್ಠಾ ವರ್ಧಂತಿ,ಅಶ್ವತ್ಥ ಪೂಜೆ, ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಶನಿ ಪೂಜೆ ನಡೆಯಲಿದೆ. ಬೆಳಗ್ಗೆ ಗಣಹೋಮ, ನಾಗದೇವರಿಗೆ ಪಂಚಾಮೃತ ಅಭಿಷೇಕ, ತನು ತಂಬಿಲ ಸೇವೆ, ಬೆಳಗ್ಗೆ 10.30…
ಕಾರ್ಕಳ: ಕಾರ್ಕಳದ ಐತಿಹಾಸಿಕ ಆನೆಕೆರೆ ಚತುರ್ಮುಖ ಕೆರೆ ಬಸದಿಯ ಅಭಿವೃದ್ಧಿ ಕಾಮಗಾರಿಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು ಬುಧವಾರ ವೀಕ್ಷಣೆ ನಡೆಸಿ ಕಾಮಗಾರಿ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಬಸದಿಯ ನೂತನ ವೆಬ್‌ಸೈಟ್ ಅನಾವರಣಗೊಳಿಸಿ ಶುಭ…
ಕಾರ್ಕಳ: ಐತಿಹಾಸಿಕ ಕಾರ್ಕಳ ಆನೆಕೆರೆ ಬಸದಿಯ ಪಂಚಲ್ಯಾಣ ಮಹೋತ್ಸವವು ಜ. 18 ರಿಂದ 22ರವರೆಗೆ ನಡೆಯಲಿದ್ದು, ಪಂಚಕಲ್ಯಾಣ ಮಹೋತ್ಸವದ ಶ್ರೀಮುಖ ಪತ್ರಿಕೆಯನ್ನು ಕಾರ್ಕಳ ದಾನಶಾಲೆ ಜೈನ ಮಠದ ಪೂಜ್ಯ ಲಲಿತಕೀರ್ತಿ ಭಟ್ಟರಕ ಮಹಾಸ್ವಾಮೀಜಿಯವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಗೌರವ ಸಲಹೆಗಾರ…
ಕಾರ್ಕಳ:ಕಾಡುಹೊಳೆ ಶ್ರೀ ಗುರುದತ್ತಾತ್ರೇಯ ಮಂದಿರದಲ್ಲಿ ನಾಳೆ (ಡಿ.25 ರಂದು ಸೋಮವಾರ) ದತ್ತ ಜಯಂತಿ ಪ್ರಯುಕ್ತ ಬೆಳಗ್ಗೆ 8 ಗಂಟೆಗೆ ಗಣಹೋಮ,ಸಂಜೆ 6.30 ರಿಂದ ಗುರುದತ್ತಾತ್ರೇಯ ಮಹಿಳಾ ಭಜನಾ ಮಂಡಳಿ ಹಾಗೂ ವಿಷ್ಣುಮೂರ್ತಿ ಭಜನಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮ ,ಮಹಾ ಪೂಜೆ…
ಕಾರ್ಕಳ: ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆಯ ವತಿಯಿಂದ ದೊಂಡೇರಂಗಡಿಯ ಯಕ್ಷ ದೇಗುಲದ “ವಿಶ್ವ ಜ್ಞಾನ ಸಿರಿ” ವಾಚನಾಲಯಕ್ಕೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಯಕ್ಷಗಾನ ಸಂಘದ ಅಧ್ಯಕ್ಷರಾದ ಹರೀಶ್ ದುಗ್ಗನ್ ಬೆಟ್ಟು,ಭಜನಾ ಮಂಡಳಿ ಅಧ್ಯಕ್ಷರಾದ ದಿವ್ಯಾ ದೇವೇಂದ್ರ…
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ವಿಧಿಸಿದ್ದ ನಿರ್ಬಂಧವನ್ನು ಹೈಕೋರ್ಟ್ ಹಿಂತೆಗೆದುಕೊಂಡಿದೆ. ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನದ ಭಕ್ತ ಕೃಷ್ಣಕುಮಾರ್ ಅವರು 2022 ರ ನವೆಂಬರ್ 5 ರಂದು ಮಂಗಳೂರು ಜಿಲ್ಲಾಧಿಕಾರಿ…