ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಂದ ಆನೆಕೆರೆ ಚತುರ್ಮುಖ ಕೆರೆ ಬಸದಿ ಕಾಮಗಾರಿ ವೀಕ್ಷಣೆ: ಬಸದಿಯ ನೂತನ ವೆಬ್ ಸೈಟ್ ಲೋಕಾರ್ಪಣೆ
ಕಾರ್ಕಳ: ಕಾರ್ಕಳದ ಐತಿಹಾಸಿಕ ಆನೆಕೆರೆ ಚತುರ್ಮುಖ ಕೆರೆ ಬಸದಿಯ ಅಭಿವೃದ್ಧಿ ಕಾಮಗಾರಿಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು ಬುಧವಾರ ವೀಕ್ಷಣೆ ನಡೆಸಿ ಕಾಮಗಾರಿ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಬಸದಿಯ ನೂತನ ವೆಬ್‌ಸೈಟ್ ಅನಾವರಣಗೊಳಿಸಿ ಶುಭ…
