ಸೂರಿಮಣ್ಣು : ಭಜನಾ ಸುವರ್ಣ ಸಂಭ್ರಮಕ್ಕೆ ಚಾಲನೆ
ಹೆಬ್ರಿ,ಜ.30: ಸೂರಿಮಣ್ಣು ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನ ಸೂರಿಮಣ್ಣು ಮಠ, ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿ ಮತ್ತು ಶ್ರೀ ಲಕ್ಷ್ಮೀನಾರಾಯಣ ಮಹಿಳಾ ಭಜನಾ ಮಂಡಳಿ ಸೂರಿಮಣ್ಣು ಇದರ ವತಿಯಿಂದ ಫೆಬ್ರವರಿ ೦೬ರ ತನಕ ನಡೆಯುವ ಭಜನಾ ಸುವರ್ಣ ಸಂಭ್ರಮಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.…
