Category: ಧಾರ್ಮಿಕ

ಕಾರ್ಕಳ ಬಸ್ಟ್ಯಾಂಡ್ ಗಣೇಶೋತ್ಸವ ಸಮಿತಿಯ ಅದ್ಯಕರಾಗಿ ಸುರೇಶ್ ದೇವಾಡಿಗ ಪುನರಾಯ್ಕೆ

ಕಾರ್ಕಳ. ಅ 11: ಕಾರ್ಕಳ ಬಸ್ಸ್ ಸ್ಟ್ಯಾಂಡ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಿ. ಕಾರ್ಕಳ ಇದರ 17ನೇ ವರ್ಷದ ಗಣೇಶೋತ್ಸವ ಸಮಿತಿಯ ಅದ್ಯಕ್ಷರಾಗಿ ಸುರೇಶ್ ದೇವಾಡಿಗ ಪುನರಾಯ್ಕೆಯಾಗಿದ್ದಾರೆ. ಶ್ರೀ ರಾಧಾಕೃಷ್ಣ ಸಭಾ ಭವನದಲ್ಲಿ ಸಮಿತಿಯ ಸ್ಥಾಪಕಾದ್ಯಕ್ಷ ಶುಭದರಾವ್ ಇವರ ಅದ್ಯಕ್ಷತೆಯಲ್ಲಿ…

ಆ.15 ರಿಂದ ಶೃಂಗೇರಿ ಶಾರದಾಂಬೆ ದೇವಾಲಯದಲ್ಲಿ ವಸ್ತ್ರಸಂಹಿತೆ ಜಾರಿ: ಭಕ್ತಾದಿಗಳಿಗೆ ಭಾರತೀಯ ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಚಿಕ್ಕಮಗಳೂರು: ಶೃಂಗೇರಿ ಶಾರದಾಂಬೆ ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ. ಇದೇ ಆಗಸ್ಟ್ 15ರಿಂದ ಶ್ರೀ ಶಾರದಮ್ಮನವರ ದರ್ಶನಕ್ಕೆ ಹಾಗೂ ಗುರುಗಳ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ಭಾರತೀಯ ಸಾಂಪ್ರದಾಯಿಕ ಉಡುಗೆಯಲ್ಲಿ ಬರುವಂತೆ ಸೂಚಿಸಿ ಶೃಂಗೇರಿ ಶ್ರೀ ಶಾರದಾ ಪೀಠದ…

ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಸಿಎಂ ಡಿಸಿಎಂ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಜತೆ ಮಾತುಕತೆ

ಧರ್ಮಸ್ಥಳ:ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸದಲ್ಲಿದ್ದು,ಶನಿವಾರ ಮಧ್ಯಾಹ್ನ ಮಂಗಳೂರು ವಿಮಾನ ನಿಲ್ದಾಣದಿಂದ ನೇರವಾಗಿ ಧರ್ಮಸ್ಥಳದ ಮಂಜುನಾಥನ ಸನ್ನಿಧಿಗೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದರು. ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ…

ಕಾರ್ಕಳ ಮಾರಿಯಮ್ಮ ದೇವಿಯ ಸಂಭ್ರಮ ವಾರ್ಷಿಕ ಮಾರಿಪೂಜೆ: ಮಾರಿಯಮ್ಮನಿಗೆ ಮಳೆಯ ಸಿಂಚನ: ಮಳೆಯ ನಡುವೆಯೂ ಕುಗ್ಗದ ಭಕ್ತರ ಭಕ್ತಿಯ ಪರಾಕಾಷ್ಠೆ

ಕಾರ್ಕಳ:ಆಕೆ ನಂಬಿ‌ ಬಂದ ಭಕ್ತರನ್ನು ಎಂದಿಗೂ ಕೈಬಿಟ್ಟಿಲ್ಲ. ತನ್ನ ಸನ್ನಿಧಾನಕ್ಕೆ ಶರಣು ಎಂದು ಬಂದವರಿಗೆ ಆಭಯ ನೀಡಿ ಸಲುಹಿದ ಮಹಾಮಾತೆ. ಶಕ್ತಿ ಸ್ವರೂಪಿಣಿ ಕಾರ್ಕಳದ ಮಾರಿಯಮ್ಮನಿಗೆ ಇಂದು ವಾರ್ಷಿಕ ಮಾರಿಪೂಜಾ ಮಹೋತ್ಸವದ ಸಂಭ್ರಮ, ಸಡಗರ. ಕಾರ್ಕಳ ಪುರವನ್ನು ಕಾಯುವ ಕಾರ್ಲದ ಪುರದೊಡತಿ…

ಮೇ 13 ಹಾಗೂ 14ರಂದು ಮುದ್ರಾಡಿ ಅಭಯಹಸ್ತೆ ಆದಿಶಕ್ತಿ ಶ್ರೀಕ್ಷೇತ್ರದಲ್ಲಿ ಕೊರಗಜ್ಜ ದೈವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ಕೊರಗಜ್ಜ ಮೂರ್ತಿ ಪ್ರತಿಷ್ಠೆ, ಹರಕೆಯ ನೇಮೋತ್ಸವ

ಹೆಬ್ರಿ :ಹೆಬ್ರಿ ತಾಲೂಕಿನ ಮುದ್ರಾಡಿಯ ಅಭಯಹಸ್ತೆ ಆದಿಶಕ್ತಿ ಶ್ರೀಕ್ಷೇತ್ರದಲ್ಲಿ ಸುಮಾರು 50 ವರ್ಷಗಳ ಹಿಂದಿನ ಕೊರಗಜ್ಜ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯದ ಧಾರ್ಮಿಕ ಕಾರ್ಯಕ್ರಮವು ಮೇ 13 ಹಾಗೂ14 ರಂದು ನಡೆಯಲಿದೆ. ಈ ಪ್ರಯುಕ್ತ ಸೋಮವಾರ ಸಂಜೆ 4 ಗಂಟೆಯಿಂದ ಹೆಬ್ರಿ ಕೆಳಪೇಟೆಯಿಂದ…

ಮೇ 9ರಿಂದ ಮೇ 14ರವರೆಗೆ ಕಾರ್ಕಳ ಪಡುತಿರುಪತಿ ಖ್ಯಾತಿಯ ವೆಂಕಟರಮಣ ದೇವಸ್ಥಾನದ ರಥೋತ್ಸವ: ವಾಹನ ಸಂಚಾರದಲ್ಲಿ ಬದಲಾವಣೆ

ಕಾರ್ಕಳ :ಪಡುತಿರುಪತಿ, ಚಪ್ಪರ ಶ್ರೀನಿವಾಸ ಎಂದೇ ಖ್ಯಾತಿ ಪಡೆದಿರುವ ಕಾರ್ಕಳದ ಐತಿಹಾಸಿಕ ಶ್ರೀ ವೆಂಕಟರಮಣ ದೇವಸ್ಥಾನದ ವಾರ್ಷಿಕ ರಥೋತ್ಸವವು ಮೇ 9 ರಿಂದ ಆರಂಭಗೊಂಡು ಮೇ 14ರವರೆಗೆ ನಡೆಯಲಿದೆ. ಮೇ 9 ರಂದು ಗುರುವಾರ ಧ್ವಜಾರೋಹಣ,ಮೇ 11ರಂದು ದೇವರ ಕಟ್ಟೆ ಪೂಜೆ,ಮೇ…

ಕಣಂಜಾರು: ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ: ಸಾಧಿಸುವ ಛಲವಿದ್ದರೆ ಕೃಷಿ ಎಂದಿಗೂ ಲಾಭದಾಯಕ: ಮಾತೃಸಂಗಮ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಕೃಷಿ ಸಾಧಕಿ ಪ್ರಶಸ್ತಿ ಪುರಸ್ಕೃತೆ ಕವಿತಾ ಮಿಶ್ರಾ

ಕಾರ್ಕಳ: ಪ್ರಕೃತಿ ಸಂಪತ್ತಿನಿಂದ ಸಮೃದ್ಧವಾಗಿರುವ ಕೃಷಿಗೆ ಪೂರಕವಾಗಿರುವ ಅವಿಭಜಿತ ದ.ಕ ಜಿಲ್ಲೆ ಕರ್ನಾಟಕದ ಸ್ವರ್ಗ ಎಂದು ಅಂತರಾಷ್ಟ್ರೀಯ ಕೃಷಿ ಸಾಧಕಿ ಪ್ರಶಸ್ತಿ ಪುರಸ್ಕೃತೆ ಕವಿತಾ ಮಿಶ್ರಾ ಹೇಳಿದರು. ಅವರು ಕಣಂಜಾರು ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಟೆ , ಬ್ರಹ್ಮಕಲಶೋತ್ಸವ ಪ್ರಯುಕ್ತ…

ಕಣಂಜಾರು ಬ್ರಹ್ಮಕಲಶೋತ್ಸವ ಅಂಗವಾಗಿ ಬ್ರಹ್ಮಲಿಂಗೇಶ್ವರ ದೇವರ ರಥೋತ್ಸವ

ಕಾರ್ಕಳ: ಇತಿಹಾಸ ಪ್ರಸಿದ್ಧ ಆಲಡೆಗಳಲ್ಲಿ ಒಂದಾಗಿರುವ ಕಣಂಜಾರು ಬ್ರಹ್ಮಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ಬ್ರಹ್ಮಕಲಶೋತ್ಸವ ಅತ್ಯಂತ ಶ್ರದ್ಧೆ ಹಾಗೂ ಭಕ್ತಿಪೂರ್ವಕವಾಗಿ ಜರುಗುತ್ತಿದ್ದು, ಈ ಪ್ರಯುಕ್ತ ಭಾನುವಾರ ಶ್ರೀ ದೇವರ ಅದ್ದೂರಿ ರಥೋತ್ಸವ ನಡೆಯಿತು. ಮಧ್ಯಾಹ್ನ ರಥಾರೋಹಣ ನಂತರ ಉತ್ಸವ ಬಲಿ, ಮಹಾ…

ಕಣಂಜಾರು ಬ್ರಹ್ಮಲಿಂಗೇಶ್ವರ ದೇವಳದ ಬ್ರಹ್ಮಕಲಶೋತ್ಸವ:ಧಾರ್ಮಿಕ ಶ್ರದ್ಧಾಕೇಂದ್ರಗಳ ಜೀರ್ಣೋದ್ಧಾರದಿಂದ ಗ್ರಾಮ ಸುಭೀಕ್ಷವಾಗುತ್ತದೆ:ವೇ.ಮೂ. ಷಡಂಗ ಲಕ್ಷ್ಮೀನಾರಾಯಣ ತಂತ್ರಿ

ಕಾರ್ಕಳ: ಕಣಂಜಾರು ಶ್ರೀ ಬ್ರಹ್ಮಲಿಂಗೇಶ್ವರ ಹಾಗೂ ಸಪರಿವಾರ ವೀರಭದ್ರ ದೇವಸ್ಥಾನದ ಬ್ರಹ್ಮಕಲಶೋತ್ಸವವು ತಂತ್ರಿಗಳ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಏ.28ರಿಂದ ಮೇ 08 ರವರೆಗೆ ನಡೆಯುತ್ತಿದ್ದು, ಈ ಪ್ರಯುಕ್ತ ಶನಿವಾರ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ದೇವಳದ ತಂತ್ರಿಗಳಾದ ಷಡಂಗ ಲಕ್ಷ್ಮೀನಾರಾಯಣ ತಂತ್ರಿ…

ಕಣಂಜಾರು ಬ್ರಹ್ಮಲಿಂಗೇಶ್ವರ ಹಾಗೂ ಸಪರಿವಾರ ವೀರಭದ್ರ ದೇವರ ಬ್ರಹ್ಮಕಲಶೋತ್ಸವ: ಧರ್ಮದ ಚೌಕಟ್ಟಿನಲ್ಲಿ ನಡೆದರೆ ಭಗವಂತನ ಅನುಗ್ರಹ ಪ್ರಾಪ್ತಿಯಾಗುತ್ತದೆ: ಒಡಿಯೂರು ಶ್ರೀ

ಕಾರ್ಕಳ:ಧರ್ಮದ ಪಾಲನ್ನು ಧರ್ಮಕಾರ್ಯಗಳಿಗೆ ವಿನಿಯೋಗವಾದಲ್ಲಿ ಧರ್ಮವೇ ನಮ್ಮನ್ನು ರಕ್ಷಿಸುತ್ತದೆ. ಧರ್ಮ ಪಾಲನೆಯ ಜತೆಗೆ ಧರ್ಮದ ಚೌಕಟ್ಟಿನಲ್ಲಿ ನಡೆದಾಗ ನಿಶ್ಚಿತವಾಗಿ ಭಗವಂತನ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದು ಒಡಿಯೂರು ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಕಾರ್ಕಳ ತಾಲೂಕಿನ ಕಣಂಜಾರು ಬ್ರಹ್ಮಲಿಂಗೇಶ್ವರ ಹಾಗೂ…