ಏ 28 ರಿಂದ ಮೇ 8 ರವರೆಗೆ ಕಣಂಜಾರು ಬ್ರಹ್ಮಲಿಂಗೇಶ್ವರ ಪರಿವಾರ ವೀರಭದ್ರ ದೇವಸ್ಥಾನದ ಬ್ರಹ್ಮಕಲಶಾಭಿಷೇಕ ಮಹೋತ್ಸವ: ಬ್ರಹ್ಮಕಲಶೋತ್ಸವದ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ
ಕಾರ್ಕಳ: ತುಳುನಾಡಿನ ಪ್ರಸಿದ್ಧ ಪುಣ್ಯ ಹಾಗೂ ಪುರಾತನ, ಆಲಡೆ ಕ್ಷೇತ್ರಗಳಲ್ಲಿ ಒಂದಾಗಿರುವ ಕಣಂಜಾರು ಚತುರ್ಮುಖ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ಸಂಪೂರ್ಣ ಶಿಲಾಮಯ ಹಾಗೂ ತಾಮ್ರಭೂಷಿತ ಗರ್ಭಗುಡಿಗಳಲ್ಲಿ ಶ್ರೀ ಬ್ರಹ್ಮಲಿಂಗೇಶ್ವರ ಮತ್ತು ಸಪರಿವಾರ ವೀರಭದ್ರ ದೇವರುಗಳ ಪುನ: ಪ್ರತಿಷ್ಠೆ ಹಾಗೂ ಬ್ರಹ್ಮಕಲಶಾಭಿಷೇಕ…