ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಅಜೆಕಾರು ಭರತ್ ಶೆಟ್ಟಿ ಆಯ್ಕೆ
ಕಾರ್ಕಳ: ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಉದ್ಯಮಿ ಭರತ್ ಶೆಟ್ಟಿ ಪಮ್ಮೊಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಯಶೋಧಾ ಶೆಟ್ಟಿ ಬೊಂಡುಕುಮೇರಿ, ಕಾರ್ಯದರ್ಶಿಯಾಗಿ ಪ್ರಕಾಶ ಶೆಟ್ಟಿ ಮಜಲುಮನೆ, ಕೋಶಾಧಿಕಾರಿಯಾಗಿ ಪ್ರಿತೇಶ್ ಶೆಟ್ಟಿ ಕುಂಠಿನಿ,ಸದಸ್ಯರಾಗಿ ಗಣೇಶ್ ನಾಯ್ಕ್ ಕಾಡುಹೊಳೆ, ವಿಶ್ವನಾಥ…