ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ
ಕಾರ್ಕಳ, ಏ. 19: ಅಜೆಕಾರು ಶ್ರೀ ಮಹಾವಿಷ್ಣು ದೇವರ ವಾರ್ಷಿಕ ಜಾತ್ರಾ ಮಹೋತ್ಸವವು ಏ. 18 ರಂದು ಜರುಗಿತು. ವೇದಮೂರ್ತಿ ಉಡುಪಿ ವಾದಿರಾಜ ತಂತ್ರಿಯವರ ನೇತೃತ್ವದಲ್ಲಿ ಉತ್ಸವ ಬಲಿ, ರಂಗಪೂಜೆ, ಪಲ್ಲಪೂಜೆ ಮುಂತಾದ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಷ್ಣುಮೂರ್ತಿ ದೇವರ ಉತ್ಸವ ಮೂರ್ತಿಯ…
