ಕನ್ನಡಿಗರ ಹೆಮ್ಮೆ: ರಾಮಮಂದಿರದಲ್ಲಿ ಪ್ರತಿಷ್ಠಾಪನೆ ಆಗಲಿದೆ ಅರುಣ್ ಯೋಗಿರಾಜ್ ನಿರ್ಮಿಸಿದ ರಾಮಲಲ್ಲಾ ವಿಗ್ರಹ
ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮ ದೇವಾಲಯದಲ್ಲಿ ಶಿಲ್ಪಿ ಅರುಣ್ ಯೋಗಿರಾಜ್ ಅವರ ರಾಮ್ ಲಾಲಾ ಪ್ರತಿಮೆಯನ್ನು ಸ್ಥಾಪಿಸಲಾಗುವುದು. ದೇವಾಲಯದ ಟ್ರಸ್ಟ್ ಸೋಮವಾರ ಇದನ್ನು ದೃಢಪಡಿಸಿದೆ. ಮೈಸೂರು ಮೂಲದ ಅರುಣ್ ಯೋಗಿರಾಜ್ ಅವರು ಕೆತ್ತಿಸಿದ ರಾಮ್ ಲಲ್ಲಾ ಪ್ರತಿಮೆಯನ್ನು ಜನವರಿ 22…