ಕಾರ್ಕಳ ಆನೆಕೆರೆ ಬಸದಿಯ ಪಂಚಕಲ್ಯಾಣ ಮಹೋತ್ಸವದ ಅಂಗವಾಗಿ ಸಾಮೂಹಿಕ ಶಾಂತಿ ವಿಧಾನ ಆರಾಧನೆ
ಕಾರ್ಕಳ : ಆನೆಕೆರೆ ಚತುರ್ಮುಖ ಬಸದಿಯಲ್ಲಿ ಜರಗಲಿರುವ ಪಂಚಕಲ್ಯಾಣ ಮಹೋತ್ಸವದ ಅಂಗವಾಗಿ ಸಾಮೂಹಿಕ ಶಾಂತಿ ವಿಧಾನ ಆರಾಧನೆಯು ಬಾಹುಬಲಿ ಪ್ರವಚನ ಮಂದಿರದಲ್ಲಿ ಮಂಗಳವಾರ ಜರುಗಿತು. ಮುನಿಶ್ರೀ ಯುಗಲ ಮುನಿಮಹಾರಾಜರುಗಳ ಹಾಗೂ ರಾಜಗುರು ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಜಿಯವರ ಪಾವನ ಸಾನಿಧ್ಯದಲ್ಲಿ ಜರುಗಿದ್ಧ…
